ಬೆಂಗಳೂರು : ಕ್ರಿಮಿನಲ್ ಕೇಸ್‍ಗಳಲ್ಲಿ ವ್ಯಕ್ತಿಯೊಬ್ಬ ಶಿಕ್ಷೆಗೆ ಗುರಿಯಾದ ಬಳಿಕ ಸಲ್ಲಿಕೆಯಾಗಿರುವ ಮೇಲ್ಮನವಿ ವಿಚಾರಣಾ ಹಂತದಲ್ಲಿದೆ ಎಂಬ ಕಾರಣಕ್ಕೆ ಪೆರೋಲ್ ಮನವಿ ತಿರಸ್ಕರಿಸುವಂತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬೆಳಗಾವಿಯ ಅರ್ಜುನ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ …

