ವಿಜಯಪುರ: ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದವರಿಂದ ನಾವು ಏನು ಕಲಿಯಬೇಕಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಆರ್‌ಎಸ್‌ಎಸ್‌ಗೆ ಟಾಂಗ್ ಕೊಟ್ಟಿದ್ದಾರೆ. ಈ ಕುರಿತು ವಿಜಯಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ನವರು ಯಾಕೆ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿರಲಿಲ್ಲ. ಇವೆರೆಲ್ಲಾ ದೇಶಭಕ್ತರಾ? ಇವರಿಂದ ನಾವು …


