party organise

ಸಿಎಂ ಸಿದ್ದರಾಮಯ್ಯ ಆಯೋಜಿಸಿರುವ ಪ್ರತಿಪಕ್ಷಗಳ ಔತಣಕೂಟಕ್ಕೆ ಮಮತಾ ಗೈರು

ಕೋಲ್ಕತಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ಜು.17) ಬೆಂಗಳೂರಿನಲ್ಲಿ ಆಯೋಜಿಸಿರುವ ಪ್ರತಿಪಕ್ಷಗಳ ಔತಣಕೂಟದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾಗವಹಿಸುತ್ತಿಲ್ಲ. ಶಸ್ತ್ರಚಿಕಿತ್ಸೆಯ ನಂತರದ ಪ್ರೋಟೋಕಾಲ್‌ಗಳನ್ನು…

3 years ago