Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

pass away

Homepass away

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟ ಹಾಗೂ ಹಾಸ್ಯ ಕಲಾವಿದ ಉಮೇಶ್‌ ಅವರು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಹಾಸ್ಯ ನಟನಾಗಿ , ನಿರ್ದೇಶಕನಾಗಿ ನೂರಾರು ಸಿನಿಮಾಗಳಲ್ಲಿ ಎಂ.ಎಸ್‌ ಉಮೇಶ್‌ ರವರು ಜನಪ್ರಿಯತೆ …

ನವದೆಹಲಿ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಧರ್ಮೇಂದ್ರ ಜಿ ಅವರ ನಿಧನವು ಭಾರತೀಯ ಚಿತ್ರರಂಗದಲ್ಲಿ ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ. ಅವರು ಒಬ್ಬ ಅಪ್ರತಿಮ ಚಲನಚಿತ್ರ ವ್ಯಕ್ತಿತ್ವ. ಅವರು ನಿರ್ವಹಿಸಿದ ಪ್ರತಿಯೊಂದು ಪಾತ್ರವೂ …

ಮುಂಬೈ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿತ್ತು. ಆದರೆ …

ಪರಿಸರದ ಸಂರಕ್ಷಣೆ ಪ್ರಯೋಗದಲ್ಲಿ ಯಶಸ್ಸಾದ ಸಾಲುಮರದ ತಿಮ್ಮಕ್ಕ  ಪದ್ಮಶ್ರೀ, ನಾಡೋಜ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ತುಮಕೂರಿನ ಗುಬ್ಬಿ ಸಮೀಪದ ಒಂದು ಪುಟ್ಟ ಹಳ್ಳಿಯಲ್ಲಿ ಜನಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ (ರಾಮನಗರ) ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದ ಕಲ್ಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದ …

Eshwar Khandre

ಬೆಂಗಳೂರು : ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತರಾದ ನಾಡೋಜ ಸಾಲುಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ …

ಮೈಸೂರು: ‘ಸಾಂಸ್ಕೃತಿಕ ನಗರಿ’ ಮೈಸೂರಿನ ಹಸಿರು ಮರಗಳು ಹಾಗೂ ಜನರ ಮನಸ್ಸಿನಲ್ಲಿ ಸಾಲುಮರದ ತಿಮ್ಮಕ್ಕನ ನೆನಪುಗಳು ಬೇರೂರಿದ್ದು, ಅದಕ್ಕೆ ಸಾಕ್ಷಿಯಂತಿವೆ ನಗರದಲ್ಲಿರುವ ತಿಮ್ಮಕ್ಕನ ಹೆಸರಿನಲ್ಲಿರುವ ಉದ್ಯಾನಗಳು..! ಮಕ್ಕಳಿಲ್ಲದ ತಿಮ್ಮಕ್ಕ 8 ಸಾವಿರಕ್ಕೂ ಹೆಚ್ಚು ಸಸಿಗಳನ್ನು ತಮ್ಮ ಮಕ್ಕಳಂತೆ ಪೋಷಿಸಿ ಬೃಹತ್ ಮರಗಳನ್ನಾಗಿ …

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಇಂದು(ನ.14)ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ತಿಮ್ಮಕ್ಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್‌, ಡಿಸಿಎಂ …

ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ(114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು …

ನ್ಯೂಯಾರ್ಕ್:‌ ನೊಬೆಲ್‌ ಪ್ರಶಸ್ತಿ ವಿಜೇತ ಅಮೆರಿಕನ್‌ ವಿಜ್ಞಾನಿ ಹಾಗೂ ಡಿಎನ್‌ಎ ರಚನೆಯ ಸಹ ಆವಿಷ್ಕಾರರಾದ ಜೇಮ್ಸ್‌ ವಾಟ್ಸನ್‌ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 97 ವರ್ಷ ವಯಸ್ಸಾಗಿತ್ತು. 1953ರಲ್ಲಿ ಬ್ರಿಟಿಷ್‌ ವಿಜ್ಞಾನಿ ಫ್ರಾನ್ಸಿಸ್‌ ಕ್ರಿಕ್‌ ಅವರೊಂದಿಗೆ ಸೇರಿ ಡಿಎನ್‌ಎಯ ಡಬಲ್‌-ಹಿಲಿಕ್ಸ್‌ ರಚನೆಯನ್ನು ಇವರು …

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಎಚ್.ವೈ.ಮೇಟಿ ಅವರಿಂದು ನಿಧನರಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು, …

Stay Connected​
error: Content is protected !!