Mysore
27
clear sky

Social Media

ಭಾನುವಾರ, 01 ಫೆಬ್ರವರಿ 2026
Light
Dark

pass away

Homepass away
sudharshan

ಮೈಸೂರು: ಕನ್ನಡ ಪರ ಹೋರಾಟಗಾರ ಹಾಗೂ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯ ಸ್ಥಾಪಕರಲ್ಲೊಬ್ಬರಾದ ಸ.ರ.ಸುದರ್ಶನ್‌ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸ.ರ.ಸುದರ್ಶನ್‌ ಅವರು ವಿಜಯನಗರದ ತಮ್ಮ ಮನೆಯಲ್ಲಿ ಇಂದು ಬೆಳಿಗ್ಗೆ ಸುಮಾರು 8 ಗಂಟೆಯ ಸಮಯದಲ್ಲಿ ನಿಧನರಾದರು ಅವರಿಗೆ ಒಬ್ಬರೇ ಪುತ್ರಿ ಎಂಜಿನಿಯರ್ …

ಬೆಂಗಳೂರು : ಸ್ಯಾಂಡಲ್‌ವುಡ್‌ನ ಘಟಾನುಘಟಿ ನಟರಿಗೆ ಆಕ್ಷನ್‌ ಕಟ್‌ ಹೇಳಿದ್ದ ಹಿರಿಯ ನಿರ್ದೇಶಕ ಎಸ್.ಮುರಳಿ ಮೋಹನ್ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ ಮುಂತಾದ ಘಟಾನುಘಟಿ ನಟರಿಗೆ ಆ್ಯಕ್ಷನ್‌ …

ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಸತ್ಯಪಾಲ್‌ ಮಲ್ಲಿಕ್‌ ಅವರು ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ದೆಹಲಿಯ ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ …

ಬೆಂಗಳೂರು: ಗಣಪ ಸಿನಿಮಾ ಖ್ಯಾತಿಯ ಕನ್ನಡ ಚಿತ್ರರಂಗದ ನಟ ಸಂತೋಷ್‌ ಬಾಲರಾಜ್‌ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಜಾಂಡೀಸ್‌ನಿಂದ ಬಳಲುತ್ತಿದ್ದ ಸಂತೋಷ್‌ ಬಾಲರಾಜ್‌ ಅವರ ಸ್ಥಿತಿ ತೀವ್ರ ಗಂಭೀರವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕರಿಯಾ ಸಿನಿಮಾ …

jarkhand cm

ರಾಂಚಿ: ಜಾರ್ಖಂಡ್‌ ಮಾಜಿ ಸಿಎಂ ಶಿಬು ಸೊರೇನ್‌ ಅವರು ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಶಿಬು ಸೊರೇನ್‌ ಅವರನ್ನು ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕಳೆದ ಒಂದು ತಿಂಗಳಿನಿಂದಲೂ ಅವರ ಆಸ್ಪತ್ರೆಯಲ್ಲಿ ಚಿಕಿತ್ಸೆ …

ಬೆಂಗಳೂರು : ಸ್ವತಂತ್ರ ಪತ್ರಕರ್ತರಾಗಿದ್ದ ಬಹುಮುಖ ಪ್ರತಿಭೆ ಛಾಯಾ ಶ್ರೀವತ್ಸ (78) ಇಂದು(ಏ.14) ನಿಧನರಾಗಿದ್ದಾರೆ. ಮೂಲತಃ ಮೈಸೂರಿನವರಾದ ಅವರು ಬಾಲಕಿಯಾಗಿದ್ದಾಗ ಅರಮನೆಯಲ್ಲಿ ರಾಜಕುಮಾರಿ ಗಾಯಿತ್ರಿದೇವಿ ಅವರ ಸಖಿಯಾಗಿದ್ದರು. ಮೈಸೂರು ಅರಮನೆಯಲ್ಲಿ ವಿಶೇಷ ಶಿಕ್ಷಣ ಪಡೆದ ಛಾಯಾ ಅವರು, ಮಹಾರಾಣಿ ಕಾಲೇಜಿನಲ್ಲಿ ಇಂಗ್ಲೀಷ್‌ …

ಮೈಸೂರು: ಬೆಂಗಳೂರು ವಿಶ್ವವಿದ್ಯಾನಿಲಯ ಬೋಧಕರ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಮೈಸೂರಿನ ಖ್ಯಾತ ಮೂಳೆ ರೋಗ ಶಸ್ತ್ರ ಚಿಕಿತ್ಸಕ ಡಾ.ಎನ್.ನಿತ್ಯಾನಂದರಾವ್ ಅವರ ಹಿರಿಯ ಸಹೋದರ ಡಾ.ಎನ್.ಮನಮೋಹನ್‌ರಾವ್ (85) ಅವರು ಬುಧವಾರ ಬೆಂಗಳೂರಿನಲ್ಲಿ ನಿಧನರಾದರು. ಮೃತರಿಗೆ ಪತ್ನಿ ಭಾರತಿ, ಪುತ್ರಿಯರಾದ ಸುಮನ ಮತ್ತು …

ಒಟ್ಟಾವಾ: ಖ್ಯಾತ ಪಾಕಿಸ್ಥಾನಿ-ಕೆನಡಾ ಅಂಕಣಕಾರ ಮತ್ತು ಲೇಖಕ ತಾರೆಕ್ ಫತಾಹ್ ಅವರು ಕ್ಯಾನ್ಸರ್‌ನೊಂದಿಗೆ ಸುದೀರ್ಘ ಹೋರಾಟದ ನಂತರ 73 ನೇ ವಯಸ್ಸಿನಲ್ಲಿ ಸೋಮವಾರ ನಿಧನ ಹೊಂದಿದರು ಎಂದು ಅವರ ಪುತ್ರಿ ನತಾಶಾ ಫತಾಹ್ ಹೇಳಿದ್ದಾರೆ. ನತಾಶಾ ತನ್ನ ತಂದೆಯ ನಿಧನದ ಸುದ್ದಿಯನ್ನು ಟ್ವಿಟರ್‌ …

Stay Connected​
error: Content is protected !!