ಹಾಸನ: ಮಂಡ್ಯ ಮೂಲಕ ವ್ಯಕ್ತಿಯೊಬ್ಬರು ಖಾಸಗಿ ಬಸ್‌ನಲ್ಲಿ ಮುಂಬೈನಿಂದ ಮಂಡ್ಯಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಇಲ್ಲೇನಹಳ್ಳಿ ಗ್ರಾಮದ ಟಿ.ಸ್ವಾಮಿ (39) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಪ್ರಯಾಣದ ವೇಳೆ ಹೃದಯಾಘಾತದಿಂದ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. …