ಮೈಸೂರು: ನಂಜನಗೂಡಿನ ಮಲ್ಲನಮೂಲೆ ಮಠದ ಚನ್ನಬಸವಸ್ವಾಮೀಜಿ ಲಿಂಗೈಕ್ಯರಾಗಿದ್ದು, ಸಂಜೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ನಂಜನಗೂಡು ತಾಲ್ಲೂಕಿನ ಬಸವನಪುರದ ಮಲ್ಲನಮೂಲೆ ಸುಕ್ಷೇತ್ರ ಗುರು ಕಂಬಳೇಶ್ವರ್ ಮಠಾಧ್ಯಕ್ಷರಾಗಿದ್ದ ಶ್ರೀ ಚನ್ನಬಸವ ಸ್ವಾಮೀಜಿ ನಿನ್ನೆ ಅನಾರೋಗ್ಯದಿಂದ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 83 ವರ್ಷ …










