passed away

ಚಾಮರಾಜನಗರ| ಬಂಡಹಳ್ಳಿ ದೊಡ್ಡಮಠದ ಪೀಠಾಧಿಪತಿ ಫಲಹಾರ ಪ್ರಭುದೇವ ಸ್ವಾಮೀಜಿ ನಿಧನ

ಚಾಮರಾಜನಗರ: ಜಿಲ್ಲೆಯ ಎಂಟಳ್ಳಿ ಗ್ರಾಮದ ಬಂಡಹಳ್ಳಿ ದೊಡ್ಡಮಠದ ಪೀಠಾಧಿಪತಿ ಶ್ರೀ ಫಲಹಾರ ಪ್ರಭುದೇವ ಸ್ವಾಮೀಜಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಕಳೆದ ರಾತ್ರಿ ತೀವ್ರ…

11 months ago

ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ

ಬೆಂಗಳೂರು: ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶರಾಗಿದ್ದಾರೆ. ಶ್ರೀಮಠದ ಸ್ಥಾಪನೆ ಮಾಡಿ ಶಿಕ್ಷಣ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ…

1 year ago

ಶಾಸಕ ಸಿ.ಪುಟ್ಟರಂಗಶೆಟ್ಟಿ ಪುತ್ರ ಚಾಮರಾಜು (42) ನಿಧನ

ಬೆಂಗಳೂರು: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಪುತ್ರ ಚಾಮರಾಜು ನಿಧನರಾಗಿದ್ದಾರೆ. ಮಧುಮೇಹದಿಂದ ಬಳಲುತ್ತಿದ್ದ ಚಾಮರಾಜು ಅವರು ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದರು. ಈ…

1 year ago

ಮೈಸೂರು| ಪ್ರೊ.ರಾಜಪ್ಪ ದಳವಾಯಿ ಪತ್ನಿ ಮಂಜುಳಾ ಬಿ.ಸಿ. ನಿಧನ

ಮೈಸೂರು: ನಗರದ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕಿಯಾಗಿ ನಿವೃತ್ತರಾಗಿದ್ದ ಮಂಜುಳಾ ಬಿ.ಸಿ. (65) ಬಹು ಅಂಗಾಂಗ ವೈಫಲ್ಯದಿಂದ ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು. ಮಹಿಳಾ ಸಂಘಟನೆಯಲ್ಲಿ…

1 year ago

ದಕ್ಷಿಣ ಭಾರತದ ಖ್ಯಾತ ನಟಿ ಬಿಂದು ಘೋಷ್‌ ನಿಧನ

ಚೆನ್ನೈ: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ನಟಿ ಬಿಂದು ಘೋಷ್‌ ನಿಧನರಾಗಿದ್ದಾರೆ. ತಮಿಳು ಚಿತ್ರರಂಗದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಬಿಂದು ಅವರು, ತಮಿಳು…

1 year ago

ಬಹುಭಾಷಾ ಪಂಡಿತ ಪಂಚಾಕ್ಷರಿ ಹಿರೇಮಠ ನಿಧನ

ಕೊಪ್ಪಳ: ಹೈದರಾಬಾದ್‌ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈದಿದ್ದ ಪಂಚಾಕ್ಷರಿ…

1 year ago

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ವಿಧಿವಶ

ಕಾರವಾರ: ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಜನಪದ ಕೋಗಿಲೆ ಎಂದೇ ಹೆಸರು ಮಾಡಿದ್ದ…

2 years ago

ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ನಿಧನ

ತುಮಕೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅವರು ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಂಜಮ್ಮ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

2 years ago

ಸ್ಯಾಂಡಲ್‌ವುಡ್‌ ಹಿರಿಯ ನಟ ಸರಿಗಮ ವಿಜಿ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್‌ ಅವರಿಂದು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸರಿಗಮ ವಿಜಿ…

2 years ago

ಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್‌ ನಿಧನ

ತಿರುವನಂತಪುರಂ: ಒಲವಿನ ಉಡುಗೊರೆ ಕೊಡಲೇನು ಸೇರಿದಂತೆ ಹಲವು ಜನಪ್ರಿಯ ಚಿತ್ರಗೀತೆಗಳನ್ನು ಹಾಡಿದ್ದ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್‌ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಜಯಚಂದ್ರನ್‌…

2 years ago