ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಹಿರಿಯ ಸಾಹಿತಿ ನಾ. ಡಿಸೋಜ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು,…
ಮುಂಬೈ: ಪೋಖ್ರಾನ್-1 ಹಾಗೂ ಪೋಖ್ರಾನ್-2 ಪರಮಾಣು ಪರೀಕ್ಷೆಯ ಪ್ರಮುಖ ರೂವಾರಿ ಪರಮಾಣು ವಿಜ್ಞಾನಿ ಹಾಗೂ ಕ್ರಿಸ್ಟಲೋಗ್ರಫರ್ ಡಾ. ರಾಜಗೋಪಾಲ ಚಿದಂಬರಂ (89) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಇವರು…
ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಮುಜಾಫರ್ ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು,…
ಮೈಸೂರು: ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ…
ಬೆಂಗಳೂರು: ಕನ್ನಡ ಚಿತ್ರರಂಗದ ನಟ ಶಿವರಾಜ್ ಕುಮಾರ್ ಅವರು ಶಸ್ತ್ರಚಿಕಿತ್ಸೆ ಮಾಡಿಕೊಂಡು ವಿಶ್ರಾಂತಿಯಲ್ಲಿರುವಾಗಲೇ ಅವರ ಮನೆ ನಾಯಿ ನೀಮೋ ನಿಧನ ಹೊಂದಿದೆ. ಶಿವರಾಜ್ ಕುಮಾರ್ ಅವರ ದೊಡ್ಡ…
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ…
ನವದೆಹಲಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮನಮೋಹನ್…
ಬೆಂಗಳೂರು: ಸ್ಯಾಂಡಲ್‌ವುಡ್ ಹಿರಿಯ ನಟ ಟಿ.ತಿಮ್ಮಯ್ಯ ಅವರಿಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. 92 ವರ್ಷ ವಯಸ್ಸಿನ ತಿಮ್ಮಯ್ಯ ಅವರು ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು…
ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ…
ಮೈಸೂರು: ಎನ್.ಆರ್.ಮೊಹಲ್ಲಾ ನಿವಾಸಿ ಕೆ.ಎನ್.ನಾಗರಾಜನ್ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ನಾಗರಾಜನ್ ಅವರ ನಿಧನದಿಂದ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಮೃತ ನಾಗರಾಜನ್ ಅವರು, ಪತ್ನಿ, ನಾಲ್ವರು…