Mysore
26
overcast clouds

Social Media

ಶುಕ್ರವಾರ, 22 ಮೇ 2026
Light
Dark

passed away

Homepassed away

ಮೈಸೂರು: ನಗರದ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕಿಯಾಗಿ ನಿವೃತ್ತರಾಗಿದ್ದ ಮಂಜುಳಾ ಬಿ.ಸಿ. (65) ಬಹು ಅಂಗಾಂಗ ವೈಫಲ್ಯದಿಂದ ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು. ಮಹಿಳಾ ಸಂಘಟನೆಯಲ್ಲಿ ಕ್ರಿಯಾಶೀಲರಾಗಿದ್ದ ಅವರಿಗೆ ಪತಿ ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಜಪ್ಪ ದಳವಾಯಿ ಹಾಗೂ …

ಚೆನ್ನೈ: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ನಟಿ ಬಿಂದು ಘೋಷ್‌ ನಿಧನರಾಗಿದ್ದಾರೆ. ತಮಿಳು ಚಿತ್ರರಂಗದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಬಿಂದು ಅವರು, ತಮಿಳು ಮಾತ್ರವಲ್ಲದೇ ತೆಲುಗು, ಮಲೆಯಾಳಂ ಸಿನಿಮಾಗಳಲ್ಲೂ ಕೂಡ ನಟಿಸಿದ್ದರು. ಬಿಂದು ಘೋಷ್‌ ನಿಧನಕ್ಕೆ ತಮಿಳು …

ಕೊಪ್ಪಳ: ಹೈದರಾಬಾದ್‌ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈದಿದ್ದ ಪಂಚಾಕ್ಷರಿ ಹಿರೇಮಠ ಅವರು ಮೂಲತಃ ಕೊಪ್ಪಳ ತಾಲ್ಲೂಕಿನ ಬಿಸರಳ್ಳಿ ಗ್ರಾಮದವರು. ಧಾರವಾಡದಲ್ಲಿ ವಾಸವಾಗಿದ್ದ ಅವರು, …

ಕಾರವಾರ: ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಜನಪದ ಕೋಗಿಲೆ ಎಂದೇ ಹೆಸರು ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ ಬಡಿಗೇರಿಯ ಸುಕ್ರಿ ಬೊಮ್ಮಗೌಡ ವಯೋಸಹಜ ಕಾಯಿಲೆಗಳಿಂದಾಗಿ …

ತುಮಕೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅವರು ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಂಜಮ್ಮ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಳೆದ ತಡರಾತ್ರಿ ನಿಧನರಾಗಿದ್ದಾರೆ. ದೇವಸ್ಥಾನವೊಂದರ ಮುಂದೆ ಹಾಡು …

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್‌ ಅವರಿಂದು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸರಿಗಮ ವಿಜಿ ಅವರು ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ …

ತಿರುವನಂತಪುರಂ: ಒಲವಿನ ಉಡುಗೊರೆ ಕೊಡಲೇನು ಸೇರಿದಂತೆ ಹಲವು ಜನಪ್ರಿಯ ಚಿತ್ರಗೀತೆಗಳನ್ನು ಹಾಡಿದ್ದ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್‌ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಜಯಚಂದ್ರನ್‌ ಅವರು, ತ್ರಿಶೂರ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿನ್ನೆಲೆ ಗಾಯಕ ಪಿ.ಜಯಚಂದ್ರನ್‌ ಅವರು ತಮ್ಮ ವೃತ್ತಿಜೀವನದುದ್ದಕ್ಕೂ …

ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಹಿರಿಯ ಸಾಹಿತಿ ನಾ. ಡಿಸೋಜ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅವರ …

ಮುಂಬೈ: ಪೋಖ್ರಾನ್‌-1 ಹಾಗೂ ಪೋಖ್ರಾನ್‌-2 ಪರಮಾಣು ಪರೀಕ್ಷೆಯ ಪ್ರಮುಖ ರೂವಾರಿ ಪರಮಾಣು ವಿಜ್ಞಾನಿ ಹಾಗೂ ಕ್ರಿಸ್ಟಲೋಗ್ರಫರ್‌ ಡಾ. ರಾಜಗೋಪಾಲ ಚಿದಂಬರಂ (89) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಇವರು 1994-95ರವರೆಗೆ ಅಂತರಾಷ್ಟ್ರೀಯ ಪರಮಾಣು ಇಂಧನ ಏಜೆನ್ಸಿ (IAEA) ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿ ಸೇವೆ …

ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಮುಜಾಫರ್‌ ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮೆಲ್ಲರಿಗೆ ಪ್ರೀತಿ ಪಾತ್ರರಾಗಿದ್ದ ಹಿರಿಯ ವಿದ್ವಾಂಸ ಹಾಗೂ ಸಾಮಾಜಿಕ ಚಿಂತಕ ಪ್ರೊ.ಮುಜಾಫರ್‌ ಅಸ್ಸಾದಿ …

Stay Connected​
error: Content is protected !!