ನವದೆಹಲಿ : ಭಾರತದ ಸರ್ವೋಚ್ಛ ನ್ಯಾಯಾಲದ ಮೊದಲ ಮಹಿಳಾ ನ್ಯಾಯಾಧೀಶರಾದ ಜಸ್ಟಿಸ್ ಎಂ.ಫಾತಿಮಾ ಬೀವಿ ಅವರು ಇಂದು (ಗುರುವಾರ) ನಿಧನ ಹೊಂದಿದರು. ಸದ್ಯ ಅವರಿಗೆ ೯೬ ವರ್ಷ ವಯಸ್ಸಾಗಿತ್ತು. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರು ಮರಣ ಹೊಂದಿದ್ದಾರೆ. ಮೂರು ದಿನಗಳಿಂದ ಆರೋಗ್ಯದಲ್ಲಿ …
ನವದೆಹಲಿ : ಭಾರತದ ಸರ್ವೋಚ್ಛ ನ್ಯಾಯಾಲದ ಮೊದಲ ಮಹಿಳಾ ನ್ಯಾಯಾಧೀಶರಾದ ಜಸ್ಟಿಸ್ ಎಂ.ಫಾತಿಮಾ ಬೀವಿ ಅವರು ಇಂದು (ಗುರುವಾರ) ನಿಧನ ಹೊಂದಿದರು. ಸದ್ಯ ಅವರಿಗೆ ೯೬ ವರ್ಷ ವಯಸ್ಸಾಗಿತ್ತು. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರು ಮರಣ ಹೊಂದಿದ್ದಾರೆ. ಮೂರು ದಿನಗಳಿಂದ ಆರೋಗ್ಯದಲ್ಲಿ …
ಚಿಕ್ಕಮಗಳೂರು : ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ (87) ಅವರು ಮೂಡಿಗೆರೆ ತಾಲೂಕಿನ ದಾಸರಹಳ್ಳಿಯಲ್ಲಿ ನಿಧನರಾಗಿದ್ದಾರೆ. ಡಿ.ಬಿ. ಚಂದ್ರೇಗೌಡ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಚಂದ್ರೇಗೌಡ ಅವರ …
ಲಾಸ್ ಏಂಜಲೀಸ್ : ಭಾರಿ ಜನಪ್ರಿಯ ಟಿವಿ ಶೋ ‘ಫ್ರೆಂಡ್ಸ್’ನ ಖ್ಯಾತ ನಟ ಮ್ಯಾಥ್ಯೂ ಪೆರ್ರಿ ಶನಿವಾರ ತಮ್ಮ ನಿವಾಸದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಅಮೆರಿಕಾ ಮಾಧ್ಯಮಗಳು ವರದಿ ಮಾಡಿವೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಪೆರ್ರಿ ತಮ್ಮ ನಿವಾಸದಲ್ಲಿನ …
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಹಿರಿಯ ಪತ್ರಕರ್ತ ಗುಲಾಂ ನಬಿ ಖಯಾಲ್ ಅವರು ಭಾನುವಾರ ತಮ್ಮ ನಿವಾಸದಲ್ಲಿ ನಿಧನರಾದರು. 85 ವರ್ಷದ ಗುಲಾಂ ನಬಿ ಖಯಾಲ್ ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಯಿತು. ಖಯಾಲ್ ಅವರ ‘ಗಾಶಿಕ್ ಮಿನಾರ್’ ಪುಸ್ತಕಕ್ಕಾಗಿ …
ಮುಂಬೈ: ಅಮೀರ್ ಖಾನ್ ನಟನೆಯ '3 ಈಡಿಯಟ್ಸ್' ನಲ್ಲಿ ಗ್ರಂಥಪಾಲಕ ದುಬೆ ಪಾತ್ರದಲ್ಲಿ ನಟಿಸಿ ಹೆಸರುವಾಸಿಯಾದ ನಟ ಅಖಿಲ್ ಮಿಶ್ರಾ ಗುರುವಾರ (ಸೆ.21) ನಿಧನರಾಗಿದ್ದಾರೆ. ನಟ ಮಿಶ್ರಾ ಅವರು ಪತ್ನಿ ಹಾಗೂ ನಟಿ ಸುಝಾನ್ ಬರ್ನರ್ಟ್ ರನ್ನು ಅಗಲಿದ್ದಾರೆ. 67 ವರ್ಷದ …
ಖ್ಯಾತ ತಮಿಳು ನಟ, ನಿರ್ದೇಶಕ ಮಾರಿಮುತ್ತು ಅವರು ಇಂದು ನಿಧನರಾಗಿದ್ದಾರೆ. 58 ವರ್ಷದ ಮಾರಿಮುತ್ತು ಅವರು ಇಂದು ಬೆಳಗ್ಗೆ 8.30ಕ್ಕೆ ಧಾರಾವಾಹಿಯೊಂದಕ್ಕೆ ಡಬ್ಬಿಂಗ್ ಮಾಡುವ ಸಮಯದಲ್ಲಿ ನಿಧನರಾಗಿದ್ದಾರೆ. ಅವರನ್ನು ಆದಷ್ಟು ಬೇಗ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದರೂ ಕೂಡ ಯಾವುದೇ ಪ್ರಯೋಜನ ಆಗಲಿಲ್ಲ. …
ನವದೆಹಲಿ : ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಯ ಸಂದರ್ಭದಲ್ಲಿ ಕೌಂಟ್‌ಡೌನ್‌ಗೆ ಧ್ವನಿ ನೀಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿ ವಲರ್ಮತಿ ಅವರು ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ. ಚಂದ್ರಯಾನ-3 ರಾಕೆಟ್ ಉಡಾವಣೆಯ ಸಂದರ್ಭದಲ್ಲೂ ಸಹಾ ಕೌಂಟ್‌ಡೌನ್‌ಗೆ ಇವರು ಧ್ವನಿ ನೀಡಿದ್ದು, ಇಸ್ರೋದಲ್ಲಿ ಅದು …
ನ್ಯೂಯಾರ್ಕ್: ವರ್ಲ್ಡ್ ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (WWE) ಸ್ಟಾರ್ ಬ್ರೇ ವ್ಯಾಟ್ ಗುರುವಾರ ನಿಧನರಾದರು ಎಂದು ಕಂಪನಿಯ ಸಿಸಿಒ ಪಾಲ್ “ಟ್ರಿಪಲ್ ಎಚ್” ಲೆವೆಸ್ಕ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದರು. 36 ವರ್ಷದ ಬ್ರೇ ವ್ಯಾಟ್ ಅವರು ಹೃದಯಾಘಾತದಿಂದ ನಿಧನರಾದರು ಎಂದು ವರದಿಯಾಗಿದೆ. “ಡಬ್ಲ್ಯೂ …
ಮೈಸೂರು : ಜನಪರ ಹೋರಾಟಗಾರ, ಅಂಬೇಡ್ಕರ್ ವಾದಿ, ವೈಚಾರಿಕ ಚಿಂತಕ, ವಿಚಾರವಾದಿ, ಕ್ರಾಂತಿಕಾರಿ ಮಂಟೇ ಲಿಂಗಯ್ಯ ರವರು ಮೈಸೂರಿನ ಸ್ವಗೃಹದಲ್ಲಿ ಸೋಮವಾರ ಸಂಜೆ ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತಕ್ಕೊಳಗಾದ ಹಿನ್ನಲೆಯಲ್ಲಿ ಮಂಟೇಲಿಂಗಯ್ಯ ರವರು ಇಹಲೋಕ ತ್ಯಜಿಸಿದ್ದು, ಕೆಸರೆ ಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ …
ಮೈಸೂರು : ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ವಿಧಿವಶರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿ ಅವರು ಲಕ್ಷ್ಮೀ ಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತ ಸೇನಾಧಿಕಾರಿ ಕೃಷ್ಣಮೂರ್ತಿ ಅವರು ರಜಪೂತ್ ರೆಜಮೆಂಟ್‌ನಲ್ಲಿ ಸೇವೆ ಸಲ್ಲಿಸಿದ್ದರು,1971ರ ಯುದ್ದದಲ್ಲಿಯೂ ಕೂಡ ಭಾಗವಹಿಸಿದ್ದರು. ಮೃತರಿಗೆ ಮೈಸೂರು …