Mysore
30
scattered clouds

Social Media

ಶನಿವಾರ, 22 ಮಾರ್ಚ್ 2025
Light
Dark

Passengers

HomePassengers

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ನುಗ್ಗಿದ ಪರಿಣಾಮ ಕೊಡಗು ಮೂಲದ ಪ್ರಯಾಣಿಕರಿಗೆ ಗಂಭೀರ  ಗಾಯಗಳಾಗಿರುವ ಘಟನೆ ನಂಜರಾಯಪಟ್ಟಣದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಗೆ ನುಗ್ಗಿದ ಪರಿಣಾಮ ಮನೆಯ ಮುಂಭಾಗ ಸಂಪೂರ್ಣ ಹಾನಿಯಾಗಿದ್ದಲ್ಲದೇ, ಕಾರಿನ ಮುಂಭಾಗವೂ ನಜ್ಜು …

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು,  ಸರ್ಕಾರಿ ಸಾರಿಗೆ ನೌಕರರು ಮುಷ್ಕರಕ್ಕೆ ಪ್ಲಾನ್‌ ಮಾಡಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ಸಾರಿಗೆ ನೌಕರರು ಮುಷ್ಕರಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಒಂದು ವೇಳೆ ಬೇಡಿಕೆ ಈಡೇರಿಸದಿದ್ದರೆ ಕೆಎಸ್‌ಆರ್‌ಟಿಸಿ, …

ಬೆಂಗಳೂರು: ಪ್ರಯಾಣಿಕರ ಆಕ್ರೋಶ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮೆಟ್ರೋ ವಿರುದ್ಧ ಅಭಿಯಾನ ಶುರುವಾಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬಿಎಂಆರ್‌ಸಿಎಲ್‌ ಮೆಟ್ರೋ ದರ ಪರಿಷ್ಕರಣೆಗೆ ಮುಂದಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಂಆರ್‌ಸಿಎಲ್‌ ಎಂಡಿ ಮಹೇಶ್ವರ್‌ ರಾವ್‌ ಅವರು, ದರ ನಿಗದಿ ಸಮಿತಿ …

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಆಲನಹಳ್ಳಿಯಿಂದ ಕೆ.ಆರ್.ಪೇಟೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ 20ಕ್ಕೂ …

ಬೆಂಗಳೂರು: ಮೆಟ್ರೋ ಪ್ರಯಾದ ಏರಿಕೆಯ ಬೆನ್ನಲ್ಲೇ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮೆಟ್ರೋ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್‌ ಎಂಡಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ …

ಬೆಂಗಳೂರು: ರಾಜ್ಯ ಸರ್ಕಾರ ಜನಸಾಮಾನ್ಯರ ಗಾಯದ ಮೇಲೆ ಮತ್ತೊಂದು ಬರೆ ಎಳೆದಿದೆ ಎಂದು ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅಶೋಕ್‌ ಅವರು, …

ಮಂಡ್ಯ: ಚಲಿಸುತ್ತಿದ್ದ ಖಾಸಗಿ ಪ್ರವಾಸಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಭಸ್ಮಗೊಂಡಿರುವ ಘಟನೆ ತಾಲ್ಲೂಕಿನ ಹೊಸಬೂದನೂರು ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಅಶೋಕ್ ಟ್ರಾವೆಲ್ಸ್‌ ಏಜೆನ್ಸಿಗೆ ಸೇರಿದ ಬಸ್‌ನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, …

ಹನೂರು: ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ತಾಲೂಕಿನ ಒಡೆಯರ ಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು …

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ನರೇಂದ್ರ ಮೋದಿ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ದರ ಏರಿಕೆಗೆ ತಾತ್ಕಾಲಿಕ ಬ್ರೇಕ್‌ ಹಾಕಿದೆ. ದರ ಏರಿಕೆ ಸಂಬಂಧ ಕೇಂದ್ರ ತಂಡ ಹೆಚ್ಚುವರಿ ವರದಿಯನ್ನು ಕೇಳಿತ್ತು. ಅಷ್ಟೇ ಅಲ್ಲದೇ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಗ್ರ …

ಬೆಂಗಳೂರು: ಅಂಧ್ರ ಪ್ರದೇಶ ಸರ್ಕಾರವು ಶಕ್ತಿ ಯೋಜನೆಯನ್ನು ತಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇಂದು ಆಂಧ್ರ ಸರ್ಕಾರ ನಿಯೋಗ ಬೆಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ. ಚುನಾವಣೆ ವೇಳೆ ನೀಡಿದ ಭರವಸೆಯಂತೆ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲು ಆಂಧ್ರಪ್ರದೇಶ ಸರ್ಕಾರ ಮುಂದಾಗಿದೆ. …

  • 1
  • 2
Stay Connected​