ಹನೂರು: ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ತಾಲೂಕಿನ ಒಡೆಯರ…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ನರೇಂದ್ರ ಮೋದಿ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಹಾಕಿದೆ. ದರ ಏರಿಕೆ ಸಂಬಂಧ ಕೇಂದ್ರ ತಂಡ…
ಬೆಂಗಳೂರು: ಅಂಧ್ರ ಪ್ರದೇಶ ಸರ್ಕಾರವು ಶಕ್ತಿ ಯೋಜನೆಯನ್ನು ತಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇಂದು ಆಂಧ್ರ ಸರ್ಕಾರ ನಿಯೋಗ ಬೆಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ. ಚುನಾವಣೆ…
ವಿರಾಜಪೇಟೆ: ಹೆದ್ದಾರಿಯಲ್ಲಿ ಗುಂಡಿಯನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಗೋಣಿಕೊಪ್ಪ ಹೆದ್ದಾರಿಯಲ್ಲಿ ನಡೆದಿದೆ. ಮೈಸೂರಿನಿಂದ ವಿರಾಜಪೇಟೆಗೆ ಹೊರಟಿದ್ದ ಬಸ್ ಇದಾಗಿದ್ದು,…
ಎಚ್.ಡಿ.ಕೋಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಕೆಎಸ್‌ಆರ್‌ಟಿಸಿ ಬಸ್ಸೊಂದು ಹೊತ್ತಿ ಉರಿದಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಜಕ್ಕಹಳ್ಳಿ ಗ್ರಾಮದ ಬಳಿ ನಡೆದಿದೆ. ಎಚ್.ಡಿ.ಕೋಟೆ-ಹೆಬ್ಬಲಗುಪ್ಪೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್.31ರಿಂದ ಸಾರಿಗೆ ಮುಷ್ಕರಕ್ಕೆ ಈಗಾಗಲೇ ಸಾರಿಗೆ ನೌಕರರ ಹಿರಿಯ…
ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಸಾಲು ಸಾಲು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್.9ರಿಂದ 12ರವರೆಗೆ 2,000 ಹೆಚ್ಚುವರಿ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥೆ ಮಾಡಿದೆ.…
ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ವಿವಿಧ ಬಸ್‌ಗಳಲ್ಲಿ ನಗರ ರಹಿತ ವಹೀವಾಟನ್ನು ಪ್ರಾಯೋಗಿಕವಾಗಿ ಆರಂಭಿಸಿತ್ತು. ಇದೀಗ ಕ್ಯಾಶ್‌ಲೆಸ್ ಮಷಿನ್ ಬಳಕೆಯನ್ನು ಆರಂಭಿಸಲು ಚಿಂತನೆ ನಡೆಸಿದೆ. ಒಂದಷ್ಟು…
ಬೆಂಗಳೂರು: ದೇಶದಲ್ಲಿ ಪ್ರಥಮ ಬಾರಿಗೆ ಮಂಕಿಪಾಕ್ಸ್ ಪ್ರಕರಣ ಖಚಿತಗೊಂಡ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಪರೀಕ್ಷೆ ಆರಂಭಿಸಿ, ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್…
ಹಾಸನ: ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇಂದು ಮುಂಜಾನೆಯೇ ಬಾಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದ್ದು, ಹಳಿ ಮೇಲೆ ರಾಶಿಗಟ್ಟಲೇ ಮಣ್ಣು…