ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ನರೇಂದ್ರ ಮೋದಿ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಹಾಕಿದೆ. ದರ ಏರಿಕೆ ಸಂಬಂಧ ಕೇಂದ್ರ ತಂಡ ಹೆಚ್ಚುವರಿ ವರದಿಯನ್ನು ಕೇಳಿತ್ತು. ಅಷ್ಟೇ ಅಲ್ಲದೇ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಗ್ರ …
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ನರೇಂದ್ರ ಮೋದಿ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಹಾಕಿದೆ. ದರ ಏರಿಕೆ ಸಂಬಂಧ ಕೇಂದ್ರ ತಂಡ ಹೆಚ್ಚುವರಿ ವರದಿಯನ್ನು ಕೇಳಿತ್ತು. ಅಷ್ಟೇ ಅಲ್ಲದೇ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಗ್ರ …
ಬೆಂಗಳೂರು: ಅಂಧ್ರ ಪ್ರದೇಶ ಸರ್ಕಾರವು ಶಕ್ತಿ ಯೋಜನೆಯನ್ನು ತಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇಂದು ಆಂಧ್ರ ಸರ್ಕಾರ ನಿಯೋಗ ಬೆಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ. ಚುನಾವಣೆ ವೇಳೆ ನೀಡಿದ ಭರವಸೆಯಂತೆ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲು ಆಂಧ್ರಪ್ರದೇಶ ಸರ್ಕಾರ ಮುಂದಾಗಿದೆ. …
ವಿರಾಜಪೇಟೆ: ಹೆದ್ದಾರಿಯಲ್ಲಿ ಗುಂಡಿಯನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಗೋಣಿಕೊಪ್ಪ ಹೆದ್ದಾರಿಯಲ್ಲಿ ನಡೆದಿದೆ. ಮೈಸೂರಿನಿಂದ ವಿರಾಜಪೇಟೆಗೆ ಹೊರಟಿದ್ದ ಬಸ್ ಇದಾಗಿದ್ದು, ಘಟನೆಯಲ್ಲಿ 17ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ …
ಎಚ್.ಡಿ.ಕೋಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಕೆಎಸ್‌ಆರ್‌ಟಿಸಿ ಬಸ್ಸೊಂದು ಹೊತ್ತಿ ಉರಿದಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಜಕ್ಕಹಳ್ಳಿ ಗ್ರಾಮದ ಬಳಿ ನಡೆದಿದೆ. ಎಚ್.ಡಿ.ಕೋಟೆ-ಹೆಬ್ಬಲಗುಪ್ಪೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ ಇದಾಗಿದ್ದು, ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಹಾಗೂ ನಿರ್ವಾಹಕರಿಬ್ಬರು, ಪ್ರಯಾಣಿಕರನ್ನು …
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್.31ರಿಂದ ಸಾರಿಗೆ ಮುಷ್ಕರಕ್ಕೆ ಈಗಾಗಲೇ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್.9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, …
ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಸಾಲು ಸಾಲು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್.9ರಿಂದ 12ರವರೆಗೆ 2,000 ಹೆಚ್ಚುವರಿ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥೆ ಮಾಡಿದೆ. ಕೆಎಸ್‌ಆರ್‌ಟಿಸಿ ನಿಗಮವು ದಸರಾ ರಜೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಬಸ್ ಸೌಲಭ್ಯ ಮಾಡಿದ್ದು, ಬೆಂಗಳೂರಿನ …
ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ವಿವಿಧ ಬಸ್‌ಗಳಲ್ಲಿ ನಗರ ರಹಿತ ವಹೀವಾಟನ್ನು ಪ್ರಾಯೋಗಿಕವಾಗಿ ಆರಂಭಿಸಿತ್ತು. ಇದೀಗ ಕ್ಯಾಶ್‌ಲೆಸ್ ಮಷಿನ್ ಬಳಕೆಯನ್ನು ಆರಂಭಿಸಲು ಚಿಂತನೆ ನಡೆಸಿದೆ. ಒಂದಷ್ಟು ವಿಳಂಬದ ಬಳಿಕ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ನಗರ ರಹಿತ ಸೌಲಭ್ಯವೊಂದು ನವೆಂಬರ್ ತಿಂಗಳಲ್ಲಿ …
ಬೆಂಗಳೂರು: ದೇಶದಲ್ಲಿ ಪ್ರಥಮ ಬಾರಿಗೆ ಮಂಕಿಪಾಕ್ಸ್ ಪ್ರಕರಣ ಖಚಿತಗೊಂಡ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯ ಪರೀಕ್ಷೆ ಆರಂಭಿಸಿ, ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಕೋವಿಡ್-19 ಪ್ರಕರಣದ ಬೆನ್ನಲ್ಲೇ ಮಂಕಿಪಾಕ್ಸ್ ಭಾರತದಲ್ಲಿ ಮೊದಲ ಬಾರಿಗೆ ಈ …
ಹಾಸನ: ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇಂದು ಮುಂಜಾನೆಯೇ ಬಾಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದ್ದು, ಹಳಿ ಮೇಲೆ ರಾಶಿಗಟ್ಟಲೇ ಮಣ್ಣು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ಮತ್ತು ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಸಂಚಾರದಲ್ಲಿ …
ಬೆಳಗಾವಿ : ಚಲಿಸುತ್ತಿದ್ದ ರೈಲಿನಲ್ಲಿ ಅನುಮಾನಾಸ್ಪದವಾಗಿ ಪ್ರಯಾಣಿಕರು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 8 ಜನರು ಪ್ರಜ್ಞೆ ತಪ್ಪಿ ಅಸ್ವಸ್ಥಗೊಂಡಿದ್ದು ಬೆಳಗಾವಿ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಈ ವಿಚಾರವನ್ನು ಪೊಲೀಸರ ಗಮನಕ್ಕೆ …