passes away

ನಾಳೆ ಸಂಜೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು ಬಹು ಅಂಗಾಂಗ ವೈಫಲ್ಯದಿಂದಾಗಿ ಚಿಕಿತ್ಸೆಗೆ ಸ್ಪಂದಿಸದೇ…

5 months ago

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು ವಿವಿಧ ಭಾಷೆಗಳ ಪ್ರಸಿದ್ಧರ ಕಥೆ, ಕಾದಂಬರಿಗಳನ್ನು…

9 months ago

ಶತಾಯುಷಿ ಸುತಾರ್ ವಿಧಿವಶ ; ದೇಶ-ವಿದೇಶ ನಾಯಕರ ಪ್ರತಿಮೆ ಕೆತ್ತಿದ್ದ ಹೆಗ್ಗಳಿಕೆ

ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್‌ ಸುತಾರ್‌ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡುರ್‌ ಗ್ರಾಮದಲ್ಲಿ 1925ರ ಫೆ.19…

9 months ago

ಕಾಂಗ್ರೆಸ್‌ ಹಿರಿಯ ನಾಯಕ ಶ್ರೀಪ್ರಕಾಶ್‌ ಜೈಸ್ವಾಲ್‌ ನಿಧನ

ಕಾನ್ಪುರ: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಶ್ರೀಪ್ರಕಾಶ್‌ ಜೈಸ್ವಾಲ್‌ ಅವರು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಜೈಸ್ವಾಲ್‌ ಅವರ ಆರೋಗ್ಯ ಹದಗೆಟ್ಟ…

10 months ago

ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್‌ ನಿಧನ

ಕೊಪ್ಪಳ: ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ…

10 months ago

ಬಾಲಿವುಡ್‌ ನಟಿ ಕಾಮಿನಿ ಕೌಶಲ್‌ ವಿಧಿವಶ

ಮುಂಬೈ : ಬಾಲಿವುಡ್ ಸಿನಿಮಾರಂಗದಲ್ಲಿ 7 ದಶಕಗಳ ಕಾಲ ಕಲಾ ಸೇವೆಯನ್ನು ಸಲ್ಲಿಸಿದ ನಟಿ ಕಾಮಿನಿ ಕೌಶಾಲ್ ನಿಧನ ಹೊಂದಿದ್ದಾರೆ. 98 ವರ್ಷದ ಹಿರಿಯ ನಟಿ ಕಾಮಿನಿ…

10 months ago

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

ಮಂಡ್ಯ: ತಿಥಿ ಸಿನಿಮಾ ಮೂಲಕ ಗಡ್ಡಪ್ಪ ಎಂದೇ ಹೆಸರುವಾಸಿಯಾಗಿದ್ದ ಮಂಡ್ಯದ ಚನ್ನೇಗೌಡ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳಿಂದ…

10 months ago

ಸ್ಯಾಂಡಲ್‌ವುಡ್‌ ಖ್ಯಾತ ಖಳನಟ ಹರೀಶ್‌ ರಾಯ್‌ ನಿಧನ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ಖಳನಟ ಹರೀಶ್‌ ರಾಯ್‌ ಅವರಿಂದು ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್‌ ಖಾಯಿಲೆಗೆ ತುತ್ತಾಗಿದ್ದ ಖಳನಟ ಹರೀಶ್‌ ರಾಯ್‌ ಅವರು ಬೆಂಗಳೂರಿನ…

11 months ago

ಕಾಂಗ್ರೆಸ್‌ ಹಿರಿಯ ಶಾಸಕ ಎಚ್.ವೈ.ಮೇಟಿ ನಿಧನ

ಬೆಂಗಳೂರು: ಕಾಂಗ್ರೆಸ್‌ ಹಿರಿಯ ಶಾಸಕ, ಮಾಜಿ ಸಚಿವ ಎಚ್.ವೈ.ಮೇಟಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮೇಟಿ ಅವರನ್ನು ಕಳೆದ ಕೆಲ ದಿನಗಳಿಂದ…

11 months ago

ಬ್ರಿಟೀಷರ ದಾಖಲೆಗಳನ್ನೇ ಸುಟ್ಟು ಹಾಕಿದ್ದ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್.ರೆಡ್ಡಿ ನಿಧನ

ತುಮಕೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಾವಗಡದ ವಿ.ಎನ್.ನರಸ ರೆಡ್ಡಿ ಅವರಿಂದು ನಿಧನರಾಗಿದ್ದಾರೆ. ಅವರಿಗೆ 103 ವರ್ಷಗಳಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ರೆಡ್ಡಿ ಅವರು…

11 months ago