ಮೈಸೂರು ನಗರದ ದಟ್ಟಗಳ್ಳಿ ಜೋಡಿ ಬೇವಿನ ಮರ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ಅಪಘಾತ ಕ್ಕೀಡಾಗುವಂತಾಗಿದೆ. ದಟ್ಟಗಳ್ಳಿ ಶಾಸಕ ಜಿ.ಟಿ.ದೇವೇಗೌಡರು ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ರಸ್ತೆಗೆ ಡಾಂಬರೀಕರಣ ಮಾಡಲು …







