ಚಿತ್ರದುರ್ಗ : ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ನಮ್ಮ ಹೃದಯಕ್ಕೆ, ಮೆದುಳಿಗೆ…