ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ತಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರು ಆತ್ಮೀಯರಾಗಿದ್ದೇವೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮತ್ತು ಮುಖ್ಯಮಂತ್ರಿ ಅವರ ನಡುವೆ ಬಿನ್ನಾಭಿಪ್ರಾಯ ಇದೆ ಎಂಬುವುದು ಮಾಧ್ಯಮಗಳ ವದಂತಿ …

