ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತೆ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಜಾಮೀನನ್ನು ರದ್ದುಪಡಿಸಿದ ಬಳಿಕ, ಎರಡನೇ ಬಾರಿಗೆ ಸಿಆರ್‌ಪಿಸಿ ಸೆಕ್ಷನ್ 439ರಡಿ ಅರ್ಜಿ ಸಲ್ಲಿಸಿದ್ದಾರೆ. ಪ್ರತ್ಯಕ್ಷದರ್ಶಿಗಳು ಪ್ರತಿಕೂಲ ಸಾಕ್ಷ್ಯ …

