ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ ಆರೋಪಿಯನ್ನು 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್ ಮಾಡಲಾಗಿದೆ. ಈ ಮೂಲಕ ಪವಿತ್ರಾಗೌಡಗೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಬಿಗ್ ಶಾಕ್ …





