ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎನ್ನಲಾದ ನಟ ದರ್ಶನ್ ಪ್ರಕರಣಕ್ಕೆ ತಿರುವು ಪಡೆಯುವ ಹಂತದಲ್ಲಿಯೇ ದಿಢೀರ್ ಬದಲಾವಣೆ ನಡೆದಿದೆ. ಈ ರೇಣುಕಾಸ್ವಾಮಿ ಪ್ರಕರಣದ ಮುಖ್ಯ ತನಿಖಾಧಿಕಾರಿಯನ್ನು ಬದಲಾವಣೆ ಮಾಡಿ ನೂತನ ತನಿಖಾಧಿಕಾರಿಯನ್ನು ನೇಮಕ ಮಾಡಿದ್ದಾರೆ. ಕಾಮಾಕ್ಷಿಪಾಳ್ಯದ ಇನ್ಸ್‌ಪೆಕ್ಟರ್ ಗಿರೀಶ್ …