ಬೆಂಗಳೂರು: ಕೊಲೆ ಆರೋಪ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಬಂಧಿಸಿದ ಬೆನ್ನಲ್ಲೇ ಇದೀಗ ಅವರ ಆಪ್ತೆಯಾದ ಪವಿತ್ರಾಗೌಡ ಅವರನ್ನು ಆರ್‌ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಆರ್‌ಆರ್ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಮಾರ್ಕಂಡಯ್ಯ ಅವರ ನೇತೃತ್ವದಲ್ಲಿ ಪವಿತ್ರಾಗೌಡರನ್ನು ಬಂಧಿಸಿ …

