ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್‌ನಿಂದ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಈ ಮೂಲಕ ದರ್ಶನ್, ಪವಿತ್ರಗೌಡ ಹಾಗೂ ಇತರರಿಗೆ …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್‌ನಿಂದ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಈ ಮೂಲಕ ದರ್ಶನ್, ಪವಿತ್ರಗೌಡ ಹಾಗೂ ಇತರರಿಗೆ …
ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬನಾದ 7ನೇ ಆರೋಪಿ ಅನು ಅಲಿಯಾಸ್ ಅನುಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದ ಸುದ್ದಿ ತಿಳಿದ ಆತನ ತಂದೆ ಚಂದ್ರಣ್ಣ(60) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತನ್ನ ಮಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬ ವಿಷಯದ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಸೇರಿದಂತೆ 14 ಆರೋಪಿಗಳನ್ನು ಬಂಧಿಸಿದ್ದಾರೆ. ಇಡೀ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳು ಇರುವುದನ್ನು ಪೊಲೀಸರು ಶಂಕಿಸಿದ್ದಾರೆ. ಅದರಂತೆ ಈವರೆಗೆ 14 ಆರೋಪಿಗಳು …
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಚಾವಾಗಲೂ ಹಂತಕರಿಗೆ ನೀಡಲು ರೆಸ್ಟೋರೆಂಟ್ ವೊಂದರಲ್ಲಿ ಇರಿಸಿದ್ದ 30 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಬಂಧಿತನಾಗಿರುವ ವಿನಯ್ ಮಾಲೀಕತ್ವದ ಆರ್.ಆರ್ ನಗರದಲ್ಲಿರುವ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಶೋಧ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಮತ್ತು ಗ್ಯಾಂಗ್ ಮಾಡಿರುವ ಕೃತ್ಯದ ಬಗ್ಗೆ ಹಾಗೂ ಪೊಲೀಸರ ವಿಚಾರಣೆಯನ್ನು ಮಾಧ್ಯಮದವರು ವಾಸ್ತವದ ವರದಿ ಮಾಡುತ್ತಿದ್ದಾರೆ. ಹೀಗಿರುವಾಗಲೇ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ್ದಾರೆ. ನಿನ್ನೆ(ಜೂ.12) ರಾತ್ರಿ ಮಾಧ್ಯಮದವರು …
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿ ಪೊಲೀಸ್ ಕಸ್ಟಡಿ ಸೇರಿದ್ದಾರೆ. ಇಡೀ ಕೊಲೆ ಪ್ರಕರಣದಲ್ಲಿ 17 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಸದ್ಯ ದರ್ಶನ್ ಸೇರಿದಂತೆ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗೆ ಪೊಲೀಸರು ಬಲೆ …
ಬೆಂಗಳೂರು: ನಟಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಎಂಬಾತ ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಕಾರಣಕ್ಕೆ ಆತನ ಮಾಡಿದ್ದಾರೆ ಎಂಬ ಪ್ರಕರಣದ ಅಡಿಯಲ್ಲಿ ಕನ್ನಡ ಚಿತ್ರರಂಗದ ಸ್ಟಾರ್ ನಟ ದರ್ಶನ್ ಬಂಧನಕ್ಕೊಳಗಾಗಿದ್ದು, ಪೊಲೀಸರು ಪ್ರಕರಣ ಕುರಿತು ಮತ್ತಷ್ಟು ಮಾಹಿತಿಗಳನ್ನು ಕಲೆಹಾಕತೊಡಗಿದ್ದಾರೆ. ಘಟನೆ ಸಂಬಂಧ …
ಬೆಂಗಳೂರು : ಕೊಲೆ ಪ್ರಕರಣಕ್ಕೆ ಸಂಬಂಧ ಪವಿತ್ರಾಗೌಡ ಹಾಗೂ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಪೊಲೀಸ್ ಕಸ್ಟ್‌ಡಿಗೆ ನೀಡುವಂತೆ ನ್ಯಾಧೀಶರು ಆದೇಶಿಸಿದ್ದಾರೆ. ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅವರ ಹೆಸರು ಕೇಳಿಬಂದಿದ್ದು, ಈ ಹಿನ್ನಲೆ ಇಂದು ಬೆಳಗ್ಗೆ ದರ್ಶನ್ ಅವರನ್ನು …
ಬೆಂಗಳೂರು : ಬೌರಿಂಗ್ ಆಸ್ಪತ್ರೆಯಿಂದ ನ್ಯಾಯಾಲಯದತ್ತ ದರ್ಶನ ಸೇರಿದಂತೆ 13ಆರೋಪಿಗಳನ್ನು ಪೊಲೀಸರು ಕರೆದೊಯ್ದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬೆಳಗ್ಗಿನಿಂದ ಅವರನ್ನು ವಿಚಾರಣೆ ಮಾಡಲಾಯಿತು. ನಂತರ ಬೌರಿಂಗ್ ಆಸ್ಪತ್ರೆಗೆ ಆರೋಪಿಗಳ ಆರೋಗ್ಯ …