ಪ್ಯಾರಿಸ್: ಫ್ರಾನ್ಸ್ ಗೆ ಪ್ರಯಾಣ ಬೆಳೆಸುವ ಭಾರತೀಯರಿಗೆ ಇಲ್ಲಿದೆ ಶುಭಸುದ್ದಿ. ಶೀಘ್ರದಲ್ಲೇ ಫ್ರಾನ್ಸ್‌ನಲ್ಲಿ ಯುಪಿಐ ಬಳಸಿ ಪಾವತಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ನಲ್ಲಿರುವ ಭಾರತೀಯ…