ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ ನಡೆಯುವ ಪಾವತಿಗಳಿಗೂ ಯಾವುದೇ ಶುಲ್ಕ ವಿಧಿಸುವಂತಿಲ್ಲ.…