ಮೊಹಾಲಿ: ಮೊಹಾಲಿಯಲ್ಲಿ ಶನಿವಾರ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಪಂಜಾಬ್ ಕಿಂಗ್ಸ್ ತಂಡದ ನಡುವೆ ನಡೆದ ಪಂದ್ಯಕ್ಕೆ ಮಳೆ ಕಾಡಿತು. ವರ್ಷಧಾರೆಯಿಂದಾಗಿ ಎರಡನೇ ಇನ್ನಿಂಗ್ಸ್‌ನ 16ನೇ ಓವರ್‌ನಲ್ಲಿ ನಿಂತು ಹೋದ ಪಂದ್ಯದ ಫಲಿತಾಂಶವನ್ನು ಡಕ್ವರ್ತ್ ಲೂಯಿಸ್ ನಿಯಮದ ಅನುಸಾರ ಪ್ರಕಟಿಸಲಾಗಿದ್ದು, …

