ಪಾಕಿಸ್ತಾನ್/ಕರಾಚಿ : ಇದೇ ಜೂನ್ 1ರಿಂದ ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಸಹಯೋಗದಲ್ಲಿ ನಡೆಯುವ ಟಿ20 ವಿಶ್ವಕಪ್ ಟೂರ್ನಿಯನ್ನು ಪಾಕಿಸ್ತಾನ್ ಗೆದ್ದರೇ ತಂಡ ಪ್ರತಿಯೊಬ್ಬ ಸದಸ್ಯರಿಗೂ ತಲಾ 1 ಲಕ್ಷ ಡಾಲರ್ (ಭಾರತೀಯ ರೂ.ಗಳಲ್ಲಿ 83 ಲಕ್ಷ) ಸಿಗಲಿದೆ ಎಂದು ಸ್ವತಃ …
ಪಾಕಿಸ್ತಾನ್/ಕರಾಚಿ : ಇದೇ ಜೂನ್ 1ರಿಂದ ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಸಹಯೋಗದಲ್ಲಿ ನಡೆಯುವ ಟಿ20 ವಿಶ್ವಕಪ್ ಟೂರ್ನಿಯನ್ನು ಪಾಕಿಸ್ತಾನ್ ಗೆದ್ದರೇ ತಂಡ ಪ್ರತಿಯೊಬ್ಬ ಸದಸ್ಯರಿಗೂ ತಲಾ 1 ಲಕ್ಷ ಡಾಲರ್ (ಭಾರತೀಯ ರೂ.ಗಳಲ್ಲಿ 83 ಲಕ್ಷ) ಸಿಗಲಿದೆ ಎಂದು ಸ್ವತಃ …
ನವದೆಹಲಿ : ಏಳು ವರ್ಷಗಳ ನಂತರ ಪಾಕಿಸ್ತಾನ ಏಕದಿನ ಕ್ರಿಕೆಟ್ ತಂಡವು ಹೈದರಾಬಾದ್ಗೆ ಬಂದಿಳಿಯಿತು. ಅಕ್ಟೋಬರ್ 5ರಿಂದ ಪ್ರಾರಂಭವಾಗಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ನಲ್ಲಿ ಭಾಗವಹಿಸಲು ಪಾಕಿಸ್ತಾನ ತಂಡವು ಭಾರತಕ್ಕೆ ಆಗಮಿಸಿದೆ. ಪಾಕಿಸ್ತಾನ ತಂಡದ ವೇಳಾಪಟ್ಟಿಯ ಪ್ರಕಾರ, ಸೆಪ್ಟೆಂಬರ್ 29ರಂದು ನ್ಯೂಝಿಲ್ಯಾಂಡ್ ವಿರುದ್ಧ …
ಇಸ್ಲಾಮಾಬಾದ್ : ಅಕ್ಟೋಬರ್ 5 ರಿಂದ ಭಾರತದಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಗೆ ತಮ್ಮ ತಂಡದ ಪ್ರೊಮೋಷನಲ್ ವೀಡಿಯೋದಲ್ಲಿ ಭಾರಿ ಯಡವಟ್ಟು ಮಾಡಿಕೊಂಡಿದ್ದ ಪಾಕ್ ಕ್ರಿಕೆಟ್ ಮಂಡಳಿ ಈಗ ಅದನ್ನು ಸರಿಪಡಿಸಿಕೊಂಡಿದೆ. ಹಳೆಯ ಪ್ರೊಮೋಷನಲ್ ವೀಡಿಯೋದಲ್ಲಿ 1992 ರಲ್ಲಿ …
ನವದೆಹಲಿ : ಕಳೆದ ಕೆಲವು ದಿನಗಳಿಂದ ಏಕದಿನ ವಿಶ್ವಕಪ್ ವೇಳಾಪಟ್ಟಿಯ ಬಗ್ಗೆ ಸೃಷ್ಟಿಯಾಗಿದ್ದ ಗೊಂದಲಕ್ಕೆ ಅಂತಿಮವಾಗಿ ತೆರೆಬಿದ್ದಿದೆ. ಕೆಲವು ಕಾರಣಗಳಿಂದಾಗಿ ಈ ಹಿಂದೆ ಪ್ರಕಟಿಸಿದ್ದ ವಿಶ್ವಕಪ್ ವೇಳಾಪಟ್ಟಿಯಲ್ಲಿ ಬದಲಾವಣೆ ತರಲು ಐಸಿಸಿ ಹಾಗೂ ಬಿಸಿಸಿಐ ಮುಂದಾಗಿದ್ದವು. ಇದೀಗ 2023ರ ಏಕದಿನ ವಿಶ್ವಕಪ್ನ …
ನವದೆಹಲಿ: ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ಗಾಗಿ ಪಾಕಿಸ್ತಾನ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸದ್ಯ ಪಾಕ್ ಸರ್ಕಾರ ಪಾಕ್ ತಂಡಕ್ಕೆ ಭಾರತ ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿಂದೆ ಪಾಕಿಸ್ತಾನ ವಿಶ್ವಕಪ್ಗಾಗಿ ಭಾರತಕ್ಕೆ ಬರುತ್ತದೆಯೇ ಅಥವಾ ಇಲ್ಲವೇ ಎಂಬ ಅನೇಕ …
ನವದೆಹಲಿ : 2023ರ ಏಕದಿನ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಣದ ಪಂದ್ಯವನ್ನು ಐಸಿಸಿ ಮೂಲ ವೇಳಾಪಟ್ಟಿ ಅಕ್ಟೋಬರ್ 15ರ ಬದಲಿಗೆ ಅಕ್ಟೋಬರ್ 14ರಂದು ಆಡಲಾಗುತ್ತದೆ. ಐಸಿಸಿ ಈ ಕುರಿತು ಇನ್ನಷ್ಟೇ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು, ಈ ವಾರದ ಅಂತ್ಯಕ್ಕೆ ವೇಳಾಪಟ್ಟಿ ಪ್ರಕಟವಾಗಬಹುದು. …
ಇಸ್ಲಾಮಾಬಾದ್: ಧಾರ್ಮಿಕತೆಗಾಗಿ ಪಾಕಿಸ್ತಾನದ ಸ್ಚಾರ್ ಆಟಗಾರ್ತಿಯೊಬ್ಬರು ಕ್ರಿಕೆಟ್ ಅನ್ನೇ ತ್ಯಜಿಸಲು ಮುಂದಾಗಿದ್ದಾರೆ. ಹೌದು.. ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ಸ್ಠಾರ್ ಆಟಗಾರ್ತಿ ಆಯೇಶಾ ನಸೀಮ್ ತನ್ನ 18ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದು, ತನ್ನ ಮುಂದಿನ ಬದುಕನ್ನು ಇಸ್ಲಾಂ ಧರ್ಮಕ್ಕಾಗಿ ಮೀಸಲಿಡುತ್ತೇನೆ …
ನವದೆಹಲಿ: ಏಷ್ಯಾಕಪ್ 2023ರ ವೇಳಾಪಟ್ಟಿ ಪ್ರಕಟವಾಗಿದೆ. ಆಗಸ್ಟ್ 30 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ. ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ …
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಇಷ್ಟು ಹೊತ್ತಿಗಾಗಲೇ ಏಷ್ಯಾಕಪ್ ವೇಳಾಪಟ್ಟಿಯನ್ನು ಪ್ರಕಟಿಸಬೇಕಾಗಿತ್ತು. ಆದರೆ ಏಷ್ಯಾಕಪ್ ಆಯೋಜನೆಯ ಬಗ್ಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಹಗ್ಗಜಗ್ಗಾಟದಿಂದಾಗಿ ಏಷ್ಯಾಕಪ್ ವೇಳಾಪಟ್ಟಿ ಪ್ರಕಟಣೆ ವಿಳಂಬವಾಗುತ್ತಿದೆ. ಏಷ್ಯಾಕಪ್ ಆಯೋಜನೆಯ ಬಗ್ಗೆ ದಿನಕ್ಕೊಂದು ವರಸೆ ಬದಲಿಸುತ್ತಿರುವ ಪಾಕ್ ಇದೀಗ ಬೇಡಿಕೆಯೊಂದನ್ನು …
ಲಾಹೋರ್: ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ಬಿಸಿಸಿಐ ಮತ್ತು ಐಸಿಸಿ ತಯಾರಿಯಲ್ಲಿ ತೊಡಗಿದೆ. ಆದರೆ ನೆರ ರಾಷ್ಟ್ರ ಪಾಕಿಸ್ತಾನವು ಮತ್ತೆ ತನ್ನ ಬುದ್ದಿ ತೋರಿಸಿದ್ದು, ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲು ತಗಾದೆ ತೆಗೆದಿದೆ. ಐಸಿಸಿ ಈಗಾಗಲೇ ವಿಶ್ವಕಪ್ …