Mysore
28
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

PDO Exam

HomePDO Exam

ಬೆಂಗಳೂರು: ಪಿ.ಡಿ.ಒ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ತಡವಾಗಿ ಬಂತೆಂದು ಪ್ರತಿಭಟಿಸಿದ ಪರೀಕ್ಷಾರ್ಥಿಗಳ ಮೇಲೆ ಕಾಂಗ್ರೆಸ್ ಸರ್ಕಾರ ಎಫ್.ಐ.ಆರ್ ಹಾಕಿದೆ. ಅದನ್ನು ಹಿಂಪಡೆಯಬೇಕು ಇಲ್ಲವಾದರೆ ಲೋಕ ಸೇವಾ ಆಯೋಗದ ಕಚೇರಿಯ ಮುಂದೆ ಪರೀಕ್ಷಾರ್ಥಿಗಳ ಜೊತೆ ಪ್ರತಿಭಟಿಸುತ್ತೇನೆ ಎಂದು ಶಾಸಕ ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

ರಾಯಚೂರು: ಕೆಪಿಎಸ್‌ಸಿ ವಿರುದ್ಧ ಒಂದಲ್ಲ ಒಂದು ಆರೋಪಗಳು ಕೇಳಿ ಬರುತ್ತಲೇ ಇವೆ. ಸರಿಯಾಗಿ ಪ್ರಶ್ನೆ ಪತ್ರಿಕೆ ತಯಾರಿಸುತ್ತಿಲ್ಲ. ಪದೇ ಪದೇ ಮರುಕಳಿಸುವ ತಪ್ಪು ಭಾಷಾಂತರಗಳು ಎನ್ನುವ ಆರೋಪಗಳು ಕೇಳಿಬರುತ್ತಿದೆ. ಈ ಮಧ್ಯ ಇದೀಗ  ಪಿಡಿಒ ಪರೀಕ್ಷೆಯಲ್ಲೂ ಸಹ ಕೆಪಿಎಸ್‌ಸಿ ಪರೀಕ್ಷಾ ಮಂಡಳಿ …

ರಾಯಚೂರು: ರಾಯಚೂರಿನ ಸಿಂಧನೂರು ನಗರದ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪಿಡಿಓ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದ ಇಂದು ಹೈದರಾಬಾದ್‌-ಕರ್ನಾಟಕ ವೃಂದದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಪರೀಕ್ಷೆಯನ್ನು ನಿಗದಿಗೊಳಿಸಲಾಗಿತ್ತು. ಆದರೆ, ಪರೀಕ್ಷೆಗೂ ಮುನ್ನವೇ ರಾಯಚೂರಿನ ಸಿಂಧನೂರು ನಗರದ …

Stay Connected​