ಗೋಣಿಕೊಪ್ಪ : ಶಿಷ್ಟಾಚಾರ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎಂ. ತಿಮ್ಮಯ್ಯ ಅವರನ್ನು ಅಮಾನತ್ತುಗೊಳಿಸಿ ಪಂಚಾಯತ್ ರಾಜ್ ಆಯುಕ್ತಾಲಯದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. 2024ರ ಜೂನ್ 16 ರಂದು ಗೋಣಿಕೊಪ್ಪದಲ್ಲಿ ನಡೆದ ತಡೆಗೋಡೆ ಉದ್ಘಾಟನೆ ಕಾರ್ಯಕ್ರಮಕ್ಕೆ …