ಕಲಬುರಗಿ : ಇದೇ ನವೆಂಬರ್ 2ರಂದು ಕಲಬುರಗಿಯ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್ಎಸ್ಎಸ್ಗೆ ನಿರಾಸೆಯಾಗಿದೆ. ಆರ್ಎಸ್ಎಸ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ಪೀಠ, ಸರ್ಕಾರಕ್ಕೆ ಕೆಲ ಸಲಹೆ ಸೂಚನೆಗಳನ್ನು ನೀಡಿ, ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ …


