ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಡಿಫೆನ್ಸ್ ಪ್ರಯತ್ನದಲ್ಲಿದ್ದ ಶುಭ್‌ಮನ್ ಗಿಲ್ ಅವರನ್ನು ವಂಚಿಸಿದ ಚೆಂಡು ಸ್ಲಿಪ್‌ನಲ್ಲಿ ನಿಂತಿದ್ದ ಕ್ಯಾಮರಾನ್ ಗ್ರೀನ್ ಅವರ ಕೈ ಸೇರಿತ್ತು. ಗ್ರೀನ್ ಅದ್ಭುತವಾಗಿ ಕ್ಯಾಚ್ ಹಿಡಿದಿದ್ದರೂ, ಈ ಕ್ಯಾಚ್ ಆಟಗಾರರರಿಗೂ …