೧೧೦ ವರ್ಷಗಳ ಇತಿಹಾಸ ಹೊಂದಿರುವ ರಾಜ್ಯದ ಪ್ರಥಮವಿಶ್ವವಿದ್ಯಾನಿಲಯವಾದ ಮೈಸೂರು ವಿವಿ ಇಂದು ನಿವೃತ್ತಿ ಹೊಂದಿರುವ ತನ್ನ ನೌಕರರಿಗೆ ವೇತನ ಕೊಡದ ಸ್ಥಿತಿಗೆ ತಲುಪಿರುವುದು ಆತಂಕಕಾರಿ ಸಂಗತಿಯಾಗಿದೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ೧,೯೦೦ ಪಿಂಚಣಿದಾರರಿದ್ದು, ಇವರು ನಿವೃತ್ತಿ ವೇತನವನ್ನು ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ಸಕಾಲಕ್ಕೆ …

