ಮೈಸೂರು: ನಾಡಿನಾಡ್ಯಂತ ಇಂದು ಗಣೇಶನ ಹಬ್ಬದ ಸಂಭ್ರಮ ಮನೆಮಾಡಿದ್ದು, ವಿಘ್ನ ನಿವಾರಕ ಗಣಪನಿಗೆ ಪೂಜೆ ಪುನಸ್ಕಾರಗಳು ಸಲ್ಲುತ್ತಿವೆ. ಮೈಸೂರಿನ ಅಗ್ರಹಾರ ವೃತ್ತದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆಯಿಂದಲೂ ವಿಶೇಷ ಪೂಜೆ ಪುನಸ್ಕಾರ ನಡೆಯುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ …










