ಕಾಬುಲ್: ಆಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ ಸಂಭವಿಸಿದ 6.0 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 622 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ರಾತ್ರಿ 11.47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದುವು ಆಗ್ನೇಯ ಆಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳ …


