ಮೈಸೂರು: ನಗರದ ಕರಾಮುವಿ ಘಟಿಕೋತ್ಸವ ಭವನದಲ್ಲಿ ಬುಧವಾರ ನಡೆದ ‘ಆಂದೋಲನ ೫೦ ಸಾರ್ಥಕ ಪಯಣ’ಕ್ಕೆ ಜನಸಾಗರವೇ ಹರಿದು ಬಂದಿತ್ತು. ಸಂಭ್ರಮದಲ್ಲಿ ನಗರದ ಗಣ್ಯಾತಿಗಣ್ಯರುಗಳು ಪಾಲ್ಗೊಂಡು ಶುಭ ಕೋರಿದರು.…