ಹನೂರು: ನಿರಂತರ ಕಾಡಾನೆ ದಾಳಿಯಿಂದಾಗಿ ರಾಗಿ ಫಸಲು ಹಾನಿಯಾಗಿದ್ದು, ಇತ್ತ ಬೆಳೆಯೂ ಇಲ್ಲದೇ ಅತ್ತ ಪರಿಹಾರವೂ ಇಲ್ಲದೇ ಅತಂತ್ರ ಸ್ಥಿತಿಗೆ ತಲುಪಿದ್ದೇವೆ ಎಂದು ಕೋಣನಕೆರೆ ಗ್ರಾಮದ ಕಾಳಮ್ಮ…