ಬೆಂಗಳೂರು: ಬೇಸಿಗೆಯ ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಬೇಸಿಗೆ ಕಾಲದ ಆರಂಭದಲ್ಲೆ ತಾಪಮಾನ ಹೆಚ್ಚಳವಿದ್ದ ಕಾರಣ ಕೆಲವ ದಿನಗಳಲ್ಲಿ ಮಳೆ ಬರುವುದರ ಬಗ್ಗೆ ಹವಮಾನ ಇಲಾಖೆ ಮಾಹಿತಿ ನೀಡಿದ್ದರು. ಈಗ ಬೆಂಗಳೂರಿನ ವಿವಿಧೆಡೆ ಗಾಳಿ, ಗುಡುಗು ಸಹಿತ ಜೋರು …
ಬೆಂಗಳೂರು: ಬೇಸಿಗೆಯ ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಬೇಸಿಗೆ ಕಾಲದ ಆರಂಭದಲ್ಲೆ ತಾಪಮಾನ ಹೆಚ್ಚಳವಿದ್ದ ಕಾರಣ ಕೆಲವ ದಿನಗಳಲ್ಲಿ ಮಳೆ ಬರುವುದರ ಬಗ್ಗೆ ಹವಮಾನ ಇಲಾಖೆ ಮಾಹಿತಿ ನೀಡಿದ್ದರು. ಈಗ ಬೆಂಗಳೂರಿನ ವಿವಿಧೆಡೆ ಗಾಳಿ, ಗುಡುಗು ಸಹಿತ ಜೋರು …
ಮಡಿಕೇರಿ: ಕರುವಿನ ಮೇಲೆ ಹತ್ತಿದ ಕಾರನ್ನು ಜನರು ಮೇಲಕ್ಕೆ ಎತ್ತಿ ಕರು ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾರೆ. ಮಡಿಕೇರಿಯ ಲೈಫ್ ಇನ್ಸೂರೆನ್ಸ್ ಕಚೇರಿ ಸಮೀಪವಿರುವ ಸೇತುವೆಯ ಮೇಲೆ ಕರುವೊಂದು ಅಡ್ಡಾಡುತ್ತಿತ್ತು. ಈ ಸಂದರ್ಭ ಬೆಂಗಳೂರಿನ ಪ್ರವಾಸಿ ಕಾರು ರಸ್ತೆಯಲ್ಲಿ ಓಡಾಡುತ್ತಿದ್ದ ಕರುವಿನ …
ಹಾಂಗ್‌ಕಾಂಗ್ : ಚೀನಾದ ಜನಸಂಖ್ಯೆಯು ಸತತ ಮೂರನೇ ವರ್ಷವೂ ಕುಸಿದಿದೆ ಎಂದು ಸರ್ಕಾರದ ವರದಿಗಳು ಹೇಳಿವೆ. ವಿಶ್ವದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರಕ್ಕೆ ಮತ್ತಷ್ಟು ಜನಸಂಖ್ಯಾ ಸವಾಲು ಎದುರಾಗಿದೆ. ಇಲ್ಲಿ ಹಿರಿಯರ ಜನಸಂಖ್ಯೆ ಹೆಚ್ಚಿದೆ. ಕೆಲಸ ಮಾಡುವ ಯುವಸಮುದಾಯದ …
ಹನೂರು: ಅಕ್ರಮ ನಾಡ ಬಂದೂಕು ಶೇಖರಣೆ ಮಾಡಿಟ್ಟುಕೊಂಡಿದ್ದ ವ್ಯಕ್ತಿಯನ್ನು ರಾಮಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನ ಪಾಳ್ಯ ಗ್ರಾಮದ ಮಹಿಮೈನಾಥನ್ ಆಲಿಯಾಸ್ ಮೀಸೆ ರಾಜು ಬಂಧಿತ ವ್ಯಕ್ತಿಯಾಗಿದ್ದಾರೆ. ಸಂದನ ಪಾಳ್ಯ ಗ್ರಾಮದ ಮಹಿಮೈನಾಥನ್ …
೨೦೧೮ರ ಬಳಿಕ ಸತತ ಮೂರು ವರ್ಷಗಳ ಪ್ರಕೃತಿ ವಿಕೋಪ, ನಂತರದ ಕೋವಿಡ್, ಲಾಕ್ಡೌನ್ ಸಂಕಷ್ಟಗಳಿಂದ ನಲುಗಿದ್ದ ಕೊಡಗು ಜಿಲ್ಲೆಯ ಜನತೆಗೆ ಇದೀಗ ಮತ್ತೊಂದು ಆತಂಕ ಶುರುವಾಗಿದೆ. ಇದ್ದಕಿದ್ದಂತೆ ಭೂಮಿಯ ಒಳಭಾಗದಲ್ಲಿ ಭಾರೀ ಶಬ್ದದ ಜೊತೆಗೆ ಕಂಪನದ ಅನುಭವ ಭೀತಿ ಸೃಷ್ಟಿಸಿದೆ. ೨೦೧೮ರ …
ಹಣಕಾಸು ಬಿಕ್ಕಟ್ಟನ್ನು ತುರ್ತಾಗಿ ಪರಿಹರಿಸದಿದ್ದರೆ ಪಾಕಿಸ್ತಾನವೂ ಶ್ರೀಲಂಕಾದಂತೆ ‘ಪಾಪರ್’ ಆಗುವ ಸಾಧ್ಯತೆ ಇದೆ! ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಸರ್ಕಾರವನ್ನು ಪದಚ್ಯುತಗೊಳಿಸಿ ಅಧಿಕಾರಕ್ಕೆ ಬಂದ ಷಹಬಾಜ್ ಷರೀಫ್ ಅವರಿಗೆ ಆರಂಭದಲ್ಲಿಯೇ ಕಠಿಣ ಸವಾಲು ಎದುರಾಗಿದೆ. ದೇಶ ಹಿಂದೆಂದೂ ಕಾಣದಂಥ ಹಣಕಾಸು ಬಿಕ್ಕಟ್ಟನ್ನು ಎದುರಿಸುತ್ತಿದ್ದು …