ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, 12 ದಿನಗಳಲ್ಲಿ ಲಕ್ಷಾಂತರ ಮಂದಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ನಾಳೆ ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದ್ದು, ದೇವಿಯ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬರುತ್ತಿದ್ದಾರೆ. ಕಳೆದ 12 ದಿನಗಳಲ್ಲಿ ಬರೋಬ್ಬರಿ …










