Mysore
28
scattered clouds

Social Media

ಶನಿವಾರ, 14 ನವೆಂಬರ್ 2026
Light
Dark

Peoples

HomePeoples

ತಮಿಳುನಾಡು: ಇಲ್ಲಿನ ಕಡಲೂರು ಜಿಲ್ಲೆಯಲ್ಲಿ ಹಕ್ಕಿಜ್ವರ ದೃಢಪಟ್ಟಿರುವುದಾಗಿ ವರದಿಯಾಗಿದೆ. ಅಕ್ಟೋಬರ್‌ 30ರಿಂದ ನವೆಂಬರ್‌ 13ರವರೆಗೆ ಒಟ್ಟು 35,647 ಕೋಳಿಗಳು ಸಾವನ್ನಪ್ಪಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕತ್ತಿಯಾಂಕುಪ್ಪಂ ಗ್ರಾಮದ ಕೋಳಿ ಫಾರಂನಿಂದ ಸಂಗ್ರಹಿಸಿದ್ದ ಮಾದರಿಗಳಲ್ಲಿ ಹೆಚ್‌5ಎನ್‌1 ವೈರಸ್‌ ಇರುವುದನ್ನು ಭೋಪಾಲ್‌ನ ಪ್ರಯೋಗಾಲಯ ದೃಢಪಡಿಸಿದೆ …

ನವದೆಹಲಿ: ಯುಪಿಐ ಮೂಲಕ ಪಾವತಿ ಮಾಡುವವರಿಗೆ ಹಾಗೂ ವ್ಯಾಪಾರಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಯುಪಿಐ ವಹಿವಾಟುಗಳ ಮೇಲೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌, ಅಂದರೆ ಎಂಡಿಆರ್‌ ಶುಲ್ಕ ವಿಧಿಸುವ ಯಾವುದೇ ಯೋಜನೆ ಸದ್ಯಕ್ಕಿಲ್ಲ ಎಂದು ಎನ್‌ಪಿಸಿಐ ಸ್ಪಷ್ಟಪಡಿಸಿದೆ ಎಂದು ವರದಿಯಾಗಿದೆ. ದೀಪಾವಳಿ ಬಳಿಕ ಯುಪಿಐ …

ದಾವಣಗೆರೆ: ಕರ್ನಾಟಕದಲ್ಲಿ ಚಳಿಯ ಅನುಭವ ಹೆಚ್ಚುತ್ತಿದೆ. ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 10.3 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದ್ದು, ರಾಜ್ಯದ ಬಯಲು ಪ್ರದೇಶಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ನವೆಂಬರ್‌ 13 ಮತ್ತು 14ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ …

ಬೆಂಗಳೂರು: ಪಡಿತರ ಚೀಟಿದಾರರೇ, ಇನ್ನೂ ಇ-ಕೆವೈಸಿ ಮಾಡಿಸಿಲ್ಲವೇ? ನಿಮಗೊಂದು ಸಿಹಿಸುದ್ದಿ! ಇ-ಕೆವೈಸಿ ಪೂರ್ಣಗೊಳಿಸಲು ನಿಗದಿಪಡಿಸಿದ್ದ ಗಡುವನ್ನು ನವೆಂಬರ್‌ 30ರವರೆಗೆ ವಿಸ್ತರಿಸಲಾಗಿದೆ. ನ್ಯಾಯಬೆಲೆ ಅಂಗಡಿಗೆ ಹೋಗಲು ಸಮಯವಿಲ್ಲದಿದ್ದರೆ, ಮನೆಯಲ್ಲೇ ಅನ್ನಸೇವೆ ಆ್ಯಪ್ ಮೂಲಕ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಅನ್ನಸೇವೆ ಆ್ಯಪ್‌ನಲ್ಲಿ ‘ಸ್ವಯಂ/ನಾಗರಿಕ’ ಆಯ್ಕೆ ಮಾಡಿ. …

ಬೆಂಗಳೂರು: ದೀಪಾವಳಿ ಸಂಭ್ರಮದ ಬೆನ್ನಲ್ಲೇ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಾಗಿದೆ. ನಗರದ ವಾಯು ಗುಣಮಟ್ಟ ಸೂಚ್ಯಂಕ, ಅಂದರೆ ಎಕ್ಯೂಐ, 186ಕ್ಕೆ ತಲುಪಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಹಿತಿ ಪ್ರಕಾರ, ಭಾನುವಾರ ರಾತ್ರಿ 8 ಗಂಟೆಗೆ ಎಕ್ಯೂಐ 74 ಇತ್ತು. ಪಟಾಕಿ ಸದ್ದು …

ಬೆಂಗಳೂರು: ನಿಮ್ಮ ರೇಷನ್ ಕಾರ್ಡ್‌ಗೆ ಇನ್ನೂ ಇ-ಕೆವೈಸಿ ಮಾಡಿಸಿಲ್ವಾ? ಹಾಗಿದ್ದರೆ ಗಮನಿಸಿ. ಇ-ಕೆವೈಸಿ ಮಾಡಿಸಲು ಇಂದೇ ಕೊನೆಯ ದಿನ! ಈಗಾಗಲೇ ಎರಡು ಬಾರಿ ಗಡುವು ವಿಸ್ತರಿಸಿದ್ದ ಆಹಾರ ಇಲಾಖೆ, ನವೆಂಬರ್ 10ರವರೆಗೆ ಅಂತಿಮ ಅವಕಾಶ ನೀಡಿದೆ. ಮತ್ತೆ ಗಡುವು ವಿಸ್ತರಿಸುವುದಿಲ್ಲ ಎಂದು …

ಬೆಂಗಳೂರು: ‘ಯೋಜನೆ ಉಚಿತ, ಬೆಲೆ ಏರಿಕೆ ಖಚಿತ.’ ಅಗತ್ಯ ವಸ್ತುಗಳ ದರ ಏರಿಕೆ ಬಗ್ಗೆ ಅರ್ಜಿಯೊಂದರ ವಿಚಾರಣೆ ವೇಳೆ ಹೈಕೋರ್ಟ್‌ ಪೀಠ ಹೀಗೆ ವ್ಯಂಗ್ಯವಾಡಿದೆ. ದಿನಬಳಕೆಯ ವಸ್ತುಗಳ ಬೆಲೆ ಏರುತ್ತಲೇ ಇದ್ದರೆ ಸಾಮಾನ್ಯ ಜನರು ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿದೆ. ಕೆಜಿಗೆ 650 …

karnataka weather report

ಬೆಂಗಳೂರು: ಮುಂಗಾರು ಮಳೆ ಕೈಕೊಟ್ಟರೆ, ಅದರ ಪರಿಣಾಮ ನಮ್ಮ ಅಡುಗೆ ಮನೆಯ ಬಜೆಟ್‌ ಮೇಲೂ ಬೀಳುತ್ತಾ? ಎಲ್ ನಿನೊ ಪ್ರಭಾವದಿಂದ ಈ ಬಾರಿ ಮಳೆ ಕೊರತೆಯಾಗಿದ್ದು, ಭತ್ತ, ಸೋಯಾಬೀನ್ ಮತ್ತು ಶೇಂಗಾದಂತಹ ಪ್ರಮುಖ ಬೆಳೆಗಳ ಬಿತ್ತನೆ ವಿಸ್ತೀರ್ಣ ಕುಸಿದಿದೆ ಎಂದು ಕೃಷಿ …

priyanka kharge

ಬೆಂಗಳೂರು:  “ಗಾಳಿ, ನೀರಿನಲ್ಲಿ ಬಸ್‌ ಓಡಿಸೋಕೆ ಆಗಲ್ಲ!” ಎಂದು ಹೇಳುವ ಮೂಲಕ ಬಸ್‌ ಟಿಕೆಟ್‌ ದರ ಏರಿಕೆಯನ್ನು ಸಚಿವ ಪ್ರಿಯಾಂಕ್‌ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಸ್‌ಗಳನ್ನು ಓಡಿಸಲು ಇಂಧನ ಬೇಕು. ಕೇಂದ್ರ ಸರ್ಕಾರ ಮೊದಲು ಪೆಟ್ರೋಲ್‌, ಡೀಸೆಲ್‌ ಬೆಲೆ …

big shocking for ksrtc transport unions

ಬೆಂಗಳೂರು: ಹಾಲು, ಮೊಸರಿನ ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯದ ಬಸ್ ಪ್ರಯಾಣಿಕರಿಗೂ ದರ ಏರಿಕೆಯ ಬಿಸಿ ತಟ್ಟಿದೆ. ನವೆಂಬರ್ 4ರ ಮಧ್ಯರಾತ್ರಿಯಿಂದ ಹೊಸ ಬಸ್ ಪ್ರಯಾಣ ದರ ಜಾರಿಗೆ ಬರಲಿದೆ. ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಗರಿಷ್ಠ 9 ರೂಪಾಯಿ ಏರಿಕೆಯಾಗಲಿದೆ. …

Stay Connected​
error: Content is protected !!