ಹಾಸನ: ಶ್ರೀ ಹಾಸನಾಂಬೆ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ಶುಕ್ರವಾರ 4 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ದೇವಿ ದರ್ಶನ ಪಡೆದಿದ್ದಾರೆ. ಶುಕ್ರವಾರ ಸಾಗರೋಪಾದಿಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಜನರು ಬಂದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿತ್ತು. ಇದನ್ನು …
ಹಾಸನ: ಶ್ರೀ ಹಾಸನಾಂಬೆ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ಶುಕ್ರವಾರ 4 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ದೇವಿ ದರ್ಶನ ಪಡೆದಿದ್ದಾರೆ. ಶುಕ್ರವಾರ ಸಾಗರೋಪಾದಿಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಜನರು ಬಂದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿತ್ತು. ಇದನ್ನು …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್‌ಡೌನ್ ಶುರುವಾಗಿದೆ. ಈ ಬಾರಿ ಅಂಬಾವಿಲಾಸ ಅರಮನೆ ಆವರಣದಲ್ಲಿ 48 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಇನ್ನು ಪಾಸ್ ಇದ್ದವರಿಗೆ ಮಾತ್ರ ಅರಮನೆ ಒಳಭಾಗ ಪೊಲೀಸ್ ಭದ್ರತೆ ಕೂಡ ಹೆಚ್ಚಳ ಮಾಡಲಾಗಿದೆ. …
ಪ್ರಸಂಗ-೧ ಒಬ್ಬ ಮಹಿಳಾ ಅಧಿಕಾರಿ ಮತ್ತು ಮನೆ ಕೆಲಸದಾಕೆಯ ಮಧ್ಯೆ ಚರ್ಚೆ ನಡೆಯುತ್ತಿದೆ. ಆಕೆ ಸಂಬಳ ಜಾಸ್ತಿ ಕೇಳುತ್ತಿದ್ದಾಳೆ. ಈಕೆ ನಿರಾಕರಿಸುತ್ತಾಳೆ. ನಾನು ಮುಂದಿನ ತಿಂಗಳಿಂದ ಕೆಲಸಕ್ಕೆ ಬರುವುದಿಲ್ಲ, ಬೇರೆ ಯಾರನ್ನಾದರೂ ನೋಡಿಕೊಳ್ಳಿ ಎನ್ನುತ್ತಾಳೆ ಕೆಲಸದವಳು. ಇವಳಿಲ್ಲದಿದ್ದರೆ ಇವಳಂಥ ನೂರು ಜನ …
ವಿಜಯಪುರ: ಉಚ್ಛಾಟನೆ ಬಳಿಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಸಮರ ಸಾರುತ್ತಲೇ ಬರುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಪಕ್ಷದಿಂದ ಉಚ್ಛಾಟನೆಯನ್ನೇ ಸವಾಲಾಗಿ ಸ್ವೀಕರಿಸಿರುವ ಶಾಸಕ ಯತ್ನಾಳ್ ಅವರು, ಹೊಸ ಪಕ್ಷವನ್ನು …
ಮಂಡ್ಯ: ಸರ್ಕಾರಿ ಯೋಜನೆಗಳ ಸವಲತ್ತನ್ನು ಕಾರ್ಮಿಕರು ಪರಿಣಾಮಕಾರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದರು. ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ …
ಬೆಂಗಳೂರು: ಮಹಾಕುಂಭಮೇಳ ಟೂರ್ ಪ್ಯಾಕೇಜ್ ನೆಪದಲ್ಲಿ ಜನರಿಗೆ 70 ಲಕ್ಷ ವಂಚನೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತ ಜಾಹೀರಾತು ನೀಡಿ ಅಯೋಧ್ಯೆ, ಕಾಶಿ, ಪ್ರಯಾಗ್‌ರಾಜ್ ಟೂರ್ ಪ್ಯಾಕೇಜ್ ಘೋಷಿಸಿ 7 ದಿನಗಳ ಪ್ಯಾಕೇಜ್‌ಗೆ …
ಬೆಂಗಳೂರು: ಬಸ್, ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಜನತೆಗೆ ಮತ್ತೊಂದು ದರ ಏರಿಕೆಯ ಶಾಕ್ ಎದುರಾಗಿದೆ. ಶೀಘ್ರದಲ್ಲೇ ಆಟೋ ಮೀಟರ್ ದರ ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್.12ರಂದು ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ …
ಮಣಿಪುರ: ಮಣಿಪುರದಲ್ಲಿಂದು ಎರಡು ಬಾರಿ ತೀವ್ರತೆಯ ಭೂಕಂಪ ಸಂಭವಿಸಿದೆ. ಮೊದಲ ಭೂಕಂಪ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪೂರ್ವ ಇಂಫಾಲ್‌ನ ಪೂರ್ವಕ್ಕೆ 44 ಕಿ.ಮೀ ದೂರದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ. ಎರಡು ಬಾರಿ ಭೂಮಿ ಕಂಪಿಸಿದೆ ಎಂದು ಶಿಲ್ಲಾಂಗ್‌ನ …
ಬೆಂಗಳೂರು: ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್, ಕಲ್ಲಂಗಡಿ, ಬಟಾಣಿಗೆ ಬಳಸುವ ಕೃತಕ ಬಣ್ಣದಲ್ಲೂ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಂಶಗಳು ಪತ್ತೆಯಾಗಿರುವುದು ಕಂಡು ಬಂದಿದೆ. ಈ ಬೆನ್ನಲ್ಲೇ ಟಮೊಟೋ ಸಾಸ್‌ನಲ್ಲೂ ಅಪಾಯಕಾರಿ ರಾಸಾಯನಿಕ ಬಳಕೆ ಮಾಡುತ್ತಿರುವ ಬಗ್ಗೆ ವರದಿ ಬಹಿರಂಗಪಡಿಸಿದೆ. ಆಹಾರ ಪ್ರಿಯರು …
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ರಣಬಿಸಿಲ ಆರ್ಭಟ ಹೆಚ್ಚಾಗುತ್ತಿದ್ದು, ದಾಖಲೆ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದೆ. ಕರಾವಳಿ ಭಾಗದಲ್ಲೂ ಸೂರ್ಯನ ಅಬ್ಬರ ದಾಖಲೆ ಬರೆದಿದೆ. ಈ ವರ್ಷ ಫೆಬ್ರವರಿಯಲ್ಲೇ ರಾಜ್ಯದಲ್ಲಿ ಹೀಟ್ ವೇವ್ ಕಾಟ ಆರಂಭವಾಗಿದ್ದು, ಉತ್ತರ ಕರ್ನಾಟಕಕ್ಕಿಂತಲೂ ಕರಾವಳಿಯಲ್ಲಿ ಅತೀ ಹೆಚ್ಚು …