ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ ಪ್ರತಿನಿತ್ಯ ಸೀಮೆಎಣ್ಣೆ ದೀಪ, ಮುಂಬತ್ತಿಯಲ್ಲಿ ವನ್ಯ ಮೃಗಗಳಂತೆ ಕಾಲ ಕಳೆಯುತ್ತಿದ್ದ ಎರಡು ಬಡ ಕುಟುಂಬಗಳಿಗೆ ಸ್ವಂತ ಹಣದಿಂದ ವಿದ್ಯುತ್ ಸಂಪರ್ಕ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ ಪ್ರತಿನಿತ್ಯ ಸೀಮೆಎಣ್ಣೆ ದೀಪ, ಮುಂಬತ್ತಿಯಲ್ಲಿ ವನ್ಯ ಮೃಗಗಳಂತೆ ಕಾಲ ಕಳೆಯುತ್ತಿದ್ದ ಎರಡು ಬಡ ಕುಟುಂಬಗಳಿಗೆ ಸ್ವಂತ ಹಣದಿಂದ ವಿದ್ಯುತ್ ಸಂಪರ್ಕ …
ಹಾಸನ: ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರು ತಮಗೆ ರಸ್ತೆಯಲ್ಲಿ ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕ ಧರ್ಮ ಎಂಬುವವರಿಗೆ ರಸ್ತೆಯಲ್ಲಿ 38 ಗ್ರಾಂ ಚಿನ್ನದ ಮಾಂಗಲ್ಯ ಸರ ಸಿಕ್ಕಿತು. …
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ವರದಿಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಬಿಸಿಲಿನ ತೀವ್ರತೆ …
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಲರ್ಟ್ ಆದ ಪೊಲೀಸರು ತಕ್ಷಣವೇ ಎಲ್ಲರನ್ನೂ ಹೊರ ಕಳುಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ. …
ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ ಡ್ಯಾಂನಲ್ಲಿ ಇದೀಗ ನೀರಿನ ಮಟ್ಟ ಗಣನೀಯವಾಗಿ ಇಳಿಮುಖವಾಗಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾದರೆ ಸಾಕು ಜಿಲ್ಲೆಯ ಏಕೈಕ ಜಲಾಶಯ ಹಾರಂಗಿ …
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ತಿಳಿಸಿದ್ದಾರೆ. ಬಾಲ್ಯವಿವಾಹವು ಸಮಾಜದ ದೊಡ್ಡ ಪಿಡುಗಾಗಿದ್ದು, …
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಿ.ವಿ.ನಂದೀಶ್ ಹೇಳಿದರು. ಇಂದು ಜಿಲ್ಲಾಡಳಿತ, ಕನ್ನಡ ಮತ್ತು …
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಶೀತಗಾಳಿ ಕಡಿಮೆಯಾಗಿತ್ತು. ಆದರೆ ಈಗ ಮತ್ತೆ ಶೀತಗಾಳಿ ಹಾಗೂ ಚಳಿಯ ಪ್ರಮಾಣ ಹೆಚ್ಚಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿಯೂ …
ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ …
ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್ ಶಿವಕುಮಾರ್ ಕಿಡಿಕಾರಿದರು. ಈ ಕುರಿತು ಮಾತನಾಡಿದ ಅವರು, ಕಳೆದ ಎರಡು ತಿಂಗಳಿನಿಂದ ಇ-ಖಾತಾ ಮಾಡಿಸಿಕೊಳ್ಳಲು ಸಾಧ್ಯವಾಗದೇ ಜನರು ಪರದಾಡುವಂತಾಗಿದೆ. ಸ್ವತಃ ಸಿದ್ದರಾಮಯ್ಯ ಅವರು ಮೈಸೂರು …