Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

Peoples

HomePeoples

ಬೆಂಗಳೂರು: ಮಹಾಕುಂಭಮೇಳ ಟೂರ್‌ ಪ್ಯಾಕೇಜ್‌ ನೆಪದಲ್ಲಿ ಜನರಿಗೆ 70 ಲಕ್ಷ ವಂಚನೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್‌ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತ ಜಾಹೀರಾತು ನೀಡಿ ಅಯೋಧ್ಯೆ, ಕಾಶಿ, ಪ್ರಯಾಗ್‌ರಾಜ್‌ ಟೂರ್‌ ಪ್ಯಾಕೇಜ್‌ ಘೋಷಿಸಿ 7 ದಿನಗಳ ಪ್ಯಾಕೇಜ್‌ಗೆ …

ಬೆಂಗಳೂರು: ಬಸ್‌, ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಜನತೆಗೆ ಮತ್ತೊಂದು ದರ ಏರಿಕೆಯ ಶಾಕ್‌ ಎದುರಾಗಿದೆ. ಶೀಘ್ರದಲ್ಲೇ ಆಟೋ ಮೀಟರ್‌ ದರ ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌12ರಂದು ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ …

ಮಣಿಪುರ: ಮಣಿಪುರದಲ್ಲಿಂದು ಎರಡು ಬಾರಿ ತೀವ್ರತೆಯ ಭೂಕಂಪ ಸಂಭವಿಸಿದೆ. ಮೊದಲ ಭೂಕಂಪ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪೂರ್ವ ಇಂಫಾಲ್‌ನ ಪೂರ್ವಕ್ಕೆ 44 ಕಿ.ಮೀ ದೂರದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ. ಎರಡು ಬಾರಿ ಭೂಮಿ ಕಂಪಿಸಿದೆ ಎಂದು ಶಿಲ್ಲಾಂಗ್‌ನ …

ಬೆಂಗಳೂರು: ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌, ಕಲ್ಲಂಗಡಿ, ಬಟಾಣಿಗೆ ಬಳಸುವ ಕೃತಕ ಬಣ್ಣದಲ್ಲೂ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಅಂಶಗಳು ಪತ್ತೆಯಾಗಿರುವುದು ಕಂಡು ಬಂದಿದೆ. ಈ ಬೆನ್ನಲ್ಲೇ ಟಮೊಟೋ ಸಾಸ್‌ನಲ್ಲೂ ಅಪಾಯಕಾರಿ ರಾಸಾಯನಿಕ ಬಳಕೆ ಮಾಡುತ್ತಿರುವ ಬಗ್ಗೆ ವರದಿ ಬಹಿರಂಗಪಡಿಸಿದೆ. ಆಹಾರ ಪ್ರಿಯರು …

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ರಣಬಿಸಿಲ ಆರ್ಭಟ ಹೆಚ್ಚಾಗುತ್ತಿದ್ದು, ದಾಖಲೆ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದೆ. ಕರಾವಳಿ ಭಾಗದಲ್ಲೂ ಸೂರ್ಯನ ಅಬ್ಬರ ದಾಖಲೆ ಬರೆದಿದೆ. ಈ ವರ್ಷ ಫೆಬ್ರವರಿಯಲ್ಲೇ ರಾಜ್ಯದಲ್ಲಿ ಹೀಟ್‌ ವೇವ್‌ ಕಾಟ ಆರಂಭವಾಗಿದ್ದು, ಉತ್ತರ ಕರ್ನಾಟಕಕ್ಕಿಂತಲೂ ಕರಾವಳಿಯಲ್ಲಿ ಅತೀ ಹೆಚ್ಚು …

ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿ ರಾತ್ರೋರಾತ್ರಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ ಹಿನ್ನೆಲೆಯಲ್ಲಿ ವಿವಾದ ಉಂಟಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಈ ಪ್ರತಿಮೆಯನ್ನು ತೆರವುಗೊಳಿಸಲು ಸೂಚನೆ ನೀಡಿದಾಗ, ಒಕ್ಕಲಿಗ ಸಂಘದ ಸದಸ್ಯರು ಅದು ಒಪ್ಪಿಗೆ ಪಡೆದು ನಿರ್ಮಾಣ ಮಾಡಿರುವುದಾಗಿ …

ನವದೆಹಲಿ: ಮುಂದೆ ನಡೆಯುವ ಮಹಾಕುಂಭ ಮೇಳವು ದೇಶದಲ್ಲಿ ಏಕತೆಯ ಭಾವವನ್ನು ಬಿತ್ತಿ, ದ್ವೇಷ ಮತ್ತು ಸಮಾಜ ವಿಭಜನೆಯನ್ನು ತೊಡೆದು ಹಾಕುವ ಧಾರ್ಮಿಕ ಸಭೆಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ. ಇಂದು ತಮ್ಮ ಮಾಸಿಕ ಮನ್‌ ಕಿ ಬಾತ್‌ ರೇಡಿಯೋ ಕಾರ್ಯಕ್ರಮದ …

ಮಂಡ್ಯ: ಒಂದರಿಂದ ಒಂದೂವರೆ ಲಕ್ಷ ಜನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಭಾಗವಹಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಯನ್ನು ಸೂಕ್ತವಾಗಿ ಕಲ್ಪಿಸಲಾಗುವುದು ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇಂದು 87ನೇ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯ …

ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ ಇಚ್ಛಾಶಕ್ತಿ ಪ್ರದರ್ಶಿಸಿದರೆ ರಾಜ್ಯದ ಅರಣ್ಯ ವ್ಯಾಪ್ತಿ ಕೆಲವೇ ವರ್ಷಗಳಲ್ಲಿ ಶೇ.33ಕ್ಕೆ ತಲುಪುವುದರಲ್ಲಿ ಸಂದೇಹವಿಲ್ಲ …

ನವದೆಹಲಿ: ತೈಲ ಕಂಪನಿಗಳು ಪುನಃ ವಾಣಿಜ್ಯ ಬಳಕೆಗಾಗಿ ಬಳಸುವ ಸಿಲಿಂಡರ್‌ಗಳ ಬೆಲೆಯನ್ನು 16.5ರೂಗೆ ಏರಿಸಿದ್ದು, ಇದರಿಂದ ಸಣ್ಣ ಪುಟ್ಟ ವ್ಯಾಪಾರಿಗಳು, ಹೋಟೆಲ್‌ ಉದ್ಯಮಿಗಳು, ಇನ್ನಿತರರು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ಅಡುಗೆ ಬೆಲೆಯ ಸಿಲಿಂಡರ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ. ದರ …

Stay Connected​
error: Content is protected !!