Mysore
27
scattered clouds

Social Media

ಶನಿವಾರ, 14 ನವೆಂಬರ್ 2026
Light
Dark

Peoples

HomePeoples

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳ ಕೆಲವು …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ತುಂತುರು ಮಳೆಯಾಗಿದ್ದು, ಹಿತವಾದ ಹವಾಮಾನ ಇದೆ. ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತವಾಗಿದ್ದು, ಮುಂದಿನ 24 ಗಂಟೆಗಳಲ್ಲಿ …

ಬೆಂಗಳೂರು: ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಗಾಳಿಯ ಅಬ್ಬರ ಜೋರಾಗಿದ್ದು, ಮೈಕೊರೆವ …

ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ. ಕನಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ರಿಂದ 3 ಡಿ.ಸೆ. ನಷ್ಟು ಕಡಿಮೆಯಾಗಿದೆ. ಚಳಿಯ ತೀವ್ರತೆ ಹೆಚ್ಚಿದ್ದು, ಶೀತಗಾಳಿ …

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಕೂಡಲೇ ಸರ್ವೆ ಕಾರ್ಯ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಕೆಆರ್‌ಎಸ್‌ ಅಣೆಕಟ್ಟು ರಾಜ್ಯದ ಪ್ರಮುಖ ಜಲಸಂಪನ್ಮೂಲವಾಗಿದ್ದು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ …

ಬೆಂಗಳೂರು: ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ ಎಂದು ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ಹೊರಡಿಸಿದೆ. ಅರಣ್ಯ ಪ್ರದೇಶದ ಹೊರಗೆ ಎಲ್ಲೇ ವನ್ಯಜೀವಿಗಳು ಕಂಡರೆ ಸಾರ್ವಜನಿಕರು 1926 ಸಹಾಯವಾಣಿಗೆ ಕರೆ ಮಾಡಿದರೆ ಸಾಕು. …

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಟೊಮೊಟೊ ದರ ಶತಕದ ಸಮೀಪಕ್ಕೆ ಬಂದಿದೆ. ಟೊಮೊಟೊ ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ತಳ್ಳುವ ಗಾಡಿಗಳಲ್ಲಿ ಚಿಲ್ಲರೆ ಮಾರಾಟ ದರ 90ರೂವರೆಗೆ ಏರಿಕೆಯಾಗಿದೆ. ಮಾರುಕಟ್ಟೆಗೆ ಬರುವ ಟೊಮೊಟೊ ಪ್ರಮಾಣದಲ್ಲಿ ಇಳಿಕೆಯಾಗಿದ್ದರಿಂದ …

weather rain alert karnataka

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮೈಕೊರೆವ ಚಳಿ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, 12 ದಿನಗಳಲ್ಲಿ ಲಕ್ಷಾಂತರ ಮಂದಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ನಾಳೆ ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದ್ದು, ದೇವಿಯ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬರುತ್ತಿದ್ದಾರೆ. ಕಳೆದ 12 ದಿನಗಳಲ್ಲಿ ಬರೋಬ್ಬರಿ …

ಹಾಸನ: ಶ್ರೀ ಹಾಸನಾಂಬೆ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ಶುಕ್ರವಾರ 4 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ದೇವಿ ದರ್ಶನ ಪಡೆದಿದ್ದಾರೆ. ಶುಕ್ರವಾರ ಸಾಗರೋಪಾದಿಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಜನರು ಬಂದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿತ್ತು. ಇದನ್ನು …

Stay Connected​
error: Content is protected !!