ಪಿರಿಯಾಪಟ್ಟಣ: ರೈತನ ಮೇಲೆ ಕಾಡುಹಂದಿ ದಾಳಿ!

ಪಿರಿಯಾಪಟ್ಟಣ: ತಾಲ್ಲೂಕಿನ ಕಸಬಾ ಹೋಬಳಿಯ ಐಚನಹಳ್ಳಿ ಗ್ರಾಮದ ವೆಂಕಟೇಶ್ ನಾಯಕ್ ಎಂಬವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ, ಏಕಾಏಕಿ ಅವರ ಮೇಲೆ ಕಾಡುಹಂದಿ ದಾಳಿ ಮಾಡಿ ಕೈ

Read more

ಪಿರಿಯಾಪಟ್ಟಣ: ಕೆಎಸ್‌ಆರ್‌ಟಿಸಿ ಬಸ್‌-ಕಾರಿನ ನಡುವೆ ಅಪಘಾತ

ಪಿರಿಯಾಪಟ್ಟಣ: ಇಲ್ಲಿನ ಶುಂಠಿ ವಾಷಿಂಗ್‌ ಮಷಿನ್‌ ಹತ್ತಿರ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಬುಧವಾರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಗಂಭೀರ

Read more

ಜಾನುವಾರುಗಳ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು

ಪಿರಿಯಾಪಟ್ಟಣ: ಜಾನುವಾರುಗಳ ಮೈ ತೊಳೆಯಲು ಹೋಗಿದ್ದ ಇಬ್ಬರು ಯುವಕರು ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತರಿಕಲ್ಲು ಗ್ರಾಮದ ಬಾಲಕೆರೆಯಲ್ಲಿ ನಡೆದಿದೆ. ಹಸುವಿನಕಾವಲು ಗ್ರಾಮದ

Read more

ಪಿರಿಯಾಪಟ್ಟಣ| ಪ್ರೀತಿಯ ನಾಟಕವಾಡಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಮೈಸೂರು: ಪ್ರೀತಿಯ ನಾಟಕವಾಡಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಆರೋಪಿಗೆ ನಗರದ ನ್ಯಾಯಾಲಯ 10 ವರ್ಷ ಕಠಿಣ ಸಜೆ ಮತ್ತು 30 ಸಾವಿರ ರೂ. ದಂಡ ವಿಧಿಸಿ

Read more

ಹಗಲೊತ್ತಲ್ಲೇ ಹಸು ಎಳೆದೊಯ್ದ ಹುಲಿ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಪಿರಿಯಾಪಟ್ಟಣ: ತಾಲ್ಲೂಕಿನ ತಿಮ್ಕಾಪುರ ಗ್ರಾಮದಲ್ಲಿ ಹಸುವೊಂದನ್ನು ಹುಲಿ ಎಳೆದೊಯ್ದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಹಗಲು ವೇಳೆಯೇ ಹುಲಿಯೊಂದು ಹಸುವನ್ನು ಎಳೆದೊಯ್ಯುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Read more

ವೃದ್ಧ ದಂಪತಿ ಕೈಕಾಲು ಕಟ್ಟಿ ಹಾಕಿ ದರೋಡೆ ಮಾಡಿದ ಕಳ್ಳರು!

ಪಿರಿಯಾಪಟ್ಟಣ: ತಾಲ್ಲೂಕಿನ ಅಬ್ಬಳತಿ ಗ್ರಾಮದ ಹೊರ ವಲಯದಲ್ಲಿ ವಾಸವಿದ್ದ ವಯೋವೃದ್ಧರನ್ನು ದುಷ್ಕರ್ಮಿಗಳು ಮನೆಗೆ ನುಗ್ಗಿ ಬಾಯಿಗೆ ಬಟ್ಟೆ ತುರುಕಿ ಕೈಕಾಲು ಕಟ್ಟಿ ಹಾಕಿ ಒಡವೆ ಮತ್ತು ಹಣವನ್ನು

Read more

ಕಾಳಸಂತೆಯಲ್ಲಿ ಮಾರಲು ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ!

ಪಿರಿಯಾಪಟ್ಟಣ: ಕೋವಿಡ್ ಸಂದರ್ಭದಲ್ಲಿ ಕೇಂದ್ರ, ರಾಜ್ಯ ಸರ್ಕಾರ ಬಿಪಿಎಲ್, ಅಂತ್ಯೋದಯ ಕಾರ್ಡ್‌ಗಳಿಗೆ ನೀಡಿರುವ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ಸಲುವಾಗಿ ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಖಚಿತ

Read more

video… ಯುವತಿಯನ್ನು ಚುಡಾಯಿಸಿದನೆಂದು ಯುವಕನ ಮೇಲೆ ಹಲ್ಲೆ!

ಮೈಸೂರು: ಯುವತಿಯನ್ನು ಚುಡಾಯಿಸಿದ ಎಂದು ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣತಾಲ್ಲೂಕಿನಲ್ಲಿ ನಡೆದಿದೆ. ಉತ್ತೇನಹಳ್ಳಿಯ ನಿವಾಸಿ ರಾಜು (25) ಹಲ್ಲೆಗೊಳಗಾದ ಯುವಕ. ಹಲ್ಲೆಯಿಂದ

Read more

ಕಳ್ಳತನ: 31 ವರ್ಷ ಪೊಲೀಸರಿಗೆ ಸಿಗದೇ ಚಳ್ಳೇಹಣ್ಣು ತಿನ್ನಿಸಿದ್ದ ಆರೋಪಿ ಕೊನೆಗೂ ಅರೆಸ್ಟ್‌!

ಮೈಸೂರು: ಮೂರು ದಶಕಗಳ ಹಿಂದೆ ನಡೆದಿದ್ದ ಮನೆಗಳ್ಳತನ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರ ಬಲೆಗೆ ಕೊನೆಗೂ ಆರೋಪಿ ಸಿಕ್ಕಿಬಿದ್ದಿದ್ದಾನೆ. ಪಿರಿಯಾಪಟ್ಟಣದಲ್ಲಿ ಆರೋಪಿ ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ

Read more

ಬೆಡ್‌ಶೀಟ್‌ ವಿಚಾರಕ್ಕೆ ಕೊಲೆ: ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಕಾದಿತ್ತು ಅಚ್ಚರಿ!

ಪಿರಿಯಾಪಟ್ಟಣ: ಟೌನ್ ವ್ಯಾಪ್ತಿಯ ಅರಸಿನಕೆರೆಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಶವ ಪ್ರಕರಣ ಭೇದಿಸಿರುವ ಪೊಲೀಸರು ಕೇವಲ 12 ಗಂಟೆಗಳಲ್ಲಿ ಆತನನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆ

Read more