ಕಲಬುರ್ಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚನಲಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚನಲ ವಿಚಾರ ಕಲಬುರ್ಗಿ ಹೈಕೋರ್ಟ್ ಮೆಟ್ಟಿಲೇರಿತ್ತು. ಇದನ್ನು ಓದಿ: ಆರ್‌ಎಸ್‌ಎಸ್‌ನಿಂದ ತ್ರಿವರ್ಣ ಧ್ವಜಕ್ಕೆ ಅವಮಾನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಚಿತ್ತಾಪುರದಲ್ಲಿ 300 ಕಾರ್ಯಕರ್ತರಿಂದ ಆರ್‌ಎಸ್‌ಎಸ್ …






