ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಮ್ಯಾಚ್ ನಡೆಸಲು ಅನುಮತಿ ನಿರಾಕರಿಸಲಾಗಿದೆ…