ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆ ಹೊರವಲಯದ ಅರಮೇರಿ ಬಳಿಯ ನಾಲ್ಕನೇ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಣಿಯರ ಬಿ ನಂಜಪ್ಪ ಎಂಬವವರೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್‌ಪಿ ಬಿಂದುಮಣಿ ಹಾಗೂ …

