ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ ನೀಗಿದಂತಾಗಿದೆ. 30 ವರ್ಷಗಳ ಬಳಿಕ ಹನೂರು…