ಬೆಂಗಳೂರು: ಕರ್ನಾಟಕದಲ್ಲಿ ತಲೆಮರೆಸಿಕೊಂಡಿದ್ದ ನಿಜಾಮಾಬಾದ್ ಭಯೋತ್ಪಾದನೆ ಸಂಚಿನಲ್ಲಿ ಭಾಗಿಯಾಗಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಮಾಸ್ಟರ್ ವೆಪನ್ ಟ್ರೇನರ್‌ನನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬುಧವಾರ ತಿಳಿಸಿದೆ. ಭಾರತದಲ್ಲಿ…