ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 9 ಕೆಜಿ ಹಸಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಸತ್ಯಮಂಗಲ ಗ್ರಾಮದ ನಿವಾಸಿಗಳಾದ ಮಾದರಾಜು, ಎಂ ನಾಗೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ. …